ಅರಮನೆಯಲ್ಲಿ ಪ್ರಧಾನಿ ಮೋದಿಗೆ ವಿಶೇಷ ಆತಿಥ್ಯ ನೀಡಿದ ಭೂತಾನ್ ರಾಜ
International News: ಪ್ರಧಾನಿ ಮೋದಿ ಭೂತಾನ್ ಪ್ರವಾಸದಲ್ಲಿದ್ದು, ಹಲವು ಕಾರ್ಯಕ್ರಮಗಳಲ್ಲಿ ಭಾಗಿಯಾಗಿದ್ದಾರೆ. ಹಲವು ಒಪ್ಪಂದಗಳಿಗೆ ಸಹಿ ಮಾಡಿದ್ದಾರೆ. ಅಲ್ಲದೇ, ಭೂತಾನ್ ಅತ್ಯುನ್ನತ ನಾಗರಿಕ ಪ್ರಶಸ್‌ತಿಗೆ ಕೂಡ ಭಾಜನರಾಗಿದ್ದಾರೆ. ಇದೀಗ ಭೂತಾನ್ ರಾಜ, ಪ್ರಧಾನಿ ಮೋದಿಯವರನ್ನು ತಮ್ಮ ಅರಮನೆಗೆ ಕರೆದು, ಖಾಸಗಿ ಔತಣ ಕೂಡ ಏರ್ಪಡಿಸಿದ್ದರು. ಈ ವೇಳೆ ಔತಣಕೂಟದಲ್ಲಿ ಭಾಗಿಯಾಗಿದ್ದ ಪ್ರಧಾನಿ ಮೋದಿ, ರಾಣಿಯನ್ನು ಭೇಟಿಯಾಗಿದ್ದು, ಅವರ ಮಕ್ಕಳೊಂದಿಗೆ ಸ್ವಲ್ಪ ಹೊತ್ತು ಕಾಲ ಕಳೆದಿದ್ದಾರೆ. ಆಟವಾಡಿದ್ದಾರೆ. ಈ ಫೋಟೋ ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಪ್ರಧಾನಿ … Continue reading ಅರಮನೆಯಲ್ಲಿ ಪ್ರಧಾನಿ ಮೋದಿಗೆ ವಿಶೇಷ ಆತಿಥ್ಯ ನೀಡಿದ ಭೂತಾನ್ ರಾಜ
Copy and paste this URL into your WordPress site to embed
Copy and paste this code into your site to embed