KMF-24 : ಮಹಾನಗರ ಪಾಲಿಕೆಯ ಸಾಧನೆ : ಕೆಎಂಎಫ್-24ರಲ್ಲಿ 3ನೇ ಸ್ಥಾನ..!

Hubballi News : ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ರಾಜ್ಯದ ಎರಡನೇ ಅತಿದೊಡ್ಡ ಮಹಾನಗರ ಪಾಲಿಕೆ. ಈ ನಿಟ್ಟಿನಲ್ಲಿ ಕೆಎಂಎಫ್-24 ರಲ್ಲಿ ಮೂರನೇ ಸ್ಥಾನ ಗಿಟ್ಟಿಸಿಕೊಂಡು ಸಾಧನೆ ಮಾಡಿದೆ. ಅಷ್ಟಕ್ಕೂ ಏನಿದು ಸಾಧನೆ ಅಂತೀರಾ ತೋರಿಸ್ತಿವಿ ನೋಡಿ.. ಅವಳಿ ನಗರದ ಎಲ್ಲ ಸ್ಥಿರಾಸ್ತಿಗಳನ್ನು ಡಿಜಿಟಲೀಕರಣಗೊಳಿಸುವ ಕೆಎಂಎಫ್ (ಕರ್ನಾಟಕ ಮುನ್ಸಿಪಲ್ ಫೈನಾನ್ಸ್)-24 ಆನ್‌ಲೈನ್ ಅಪ್ಲೇಷನ್ ಪ್ರಕ್ರಿಯೆಯಲ್ಲಿ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯು ರಾಜ್ಯದಲ್ಲಿ 3ನೇ ಸ್ಥಾನ ಪಡೆದಿದೆ. ಹೌದು.. ಎಲ್ಲ ಸ್ಥಿರಾಸ್ತಿಗಳನ್ನು ತೆರಿಗೆ (ಆಸ್ತಿ ಕರ) ವ್ಯಾಪ್ತಿಗೆ ತರುವ ಉದ್ದೇಶದಿಂದ … Continue reading KMF-24 : ಮಹಾನಗರ ಪಾಲಿಕೆಯ ಸಾಧನೆ : ಕೆಎಂಎಫ್-24ರಲ್ಲಿ 3ನೇ ಸ್ಥಾನ..!