ಬೊಮ್ಮಾಯಿ ಸಂಪುಟ ಸೇರ್ಪಡೆ ಆದ್ಯತಾ ಪಟ್ಟಿಯಲ್ಲಿ ತಾವೆಷ್ಟು ದೂರ ಇದ್ದೀರಿ ಎನ್ನುವುದು ಗೊತ್ತಿದೆ: ಸಚಿವ ಅಶ್ವತ್ಥನಾರಾಯಣ ವಿರುದ್ಧ HDK ಕಿಡಿ

ಬೆಂಗಳೂರು: ಆಪರೇಷನ್‌ ಕಮಲ ಮಾಡಿದ್ದಕ್ಕೆ ದಕ್ಷಿಣಿಯಾಗಿ ಉಪ ಮಖ್ಯಮಂತ್ರಿ ಆದಿರಿ, ಅದೂ ಹೋಗಿ ಕೊನೆಗೆ ಉನ್ನತ ಶಿಕ್ಷಣ ಮಂತ್ರಿಗಿರಿಯಷ್ಟೇ ಉಳೀತು? ಬೊಮ್ಮಾಯಿ ಸಂಪುಟ ಸೇರ್ಪಡೆ ಆದ್ಯತಾ ಪಟ್ಟಿಯಲ್ಲಿ ತಾವೆಷ್ಟು ದೂರ ಇದ್ದೀರಿ ಎನ್ನುವುದು ಗೊತ್ತಿದೆ. ಆಗೇಕೆ ನೀವು ʼಠಮ ಠಮ ಠಮʼ ಸದ್ದು ಮಾಡಲಿಲ್ಲ? ಆಗ ಎಲ್ಲಿದ್ಯಪ್ಪ ಅಶ್ವತ್ಥನಾರಾಯಣ? ಎಂಬುದಾಗಿ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಸಚಿವ ಅಶ್ವತ್ಥನಾರಾಯಣ ವಿರುದ್ಧ ಗುಡುಗಿದ್ದಾರೆ. @drashwathcn @ ನಕಲಿ ಸರ್ಟಿಫಿಕೇಟ್‌ ರಾಜʼ @ ನಕಲಿ ಸರ್ಟಿಫಿಕೇಟ್‌ ಶೂರʼ ನನ್ನನ್ನು … Continue reading ಬೊಮ್ಮಾಯಿ ಸಂಪುಟ ಸೇರ್ಪಡೆ ಆದ್ಯತಾ ಪಟ್ಟಿಯಲ್ಲಿ ತಾವೆಷ್ಟು ದೂರ ಇದ್ದೀರಿ ಎನ್ನುವುದು ಗೊತ್ತಿದೆ: ಸಚಿವ ಅಶ್ವತ್ಥನಾರಾಯಣ ವಿರುದ್ಧ HDK ಕಿಡಿ