ರಕ್ತಹೀನತೆಗೆ ಇವುಗಳೇ ಕಾರಣ…?!

Health tips: ರಕ್ತಹೀನತೆ ಎಂದರೆ ದೇಹದ ಅಂಗಾಂಗಗಳಿಗೆ ಆಮ್ಲಜನಕವನ್ನು ತಲುಪಿಸಲು ಕೆಂಪು ರಕ್ತ ಕಣಗಳಲ್ಲಿ ಹಿಮೋಗ್ಲೋಬಿನ್ ಕೊರತೆ ಉಂಟಾಗುವುದು. ಹಿಮೋಗ್ಲೋಬಿನ್ ಕೆಂಪು ರಕ್ತಕಣದಲ್ಲಿರುವ ಪ್ರೋಟೀನ್, ಹಿಮೋಗ್ಲೋಬಿನ್ನಲ್ಲಿ ಕಬ್ಬಿಣದ ಅಂಶ ಹೆಚ್ಚಾಗಿದ್ದು ಶ್ವಾಸಕೋಶದಿಂದ ಎಲ್ಲಾ ಅಂಗಗಳಿಗೆ ಮತ್ತು ಜೀವಕೋಶಗಳಿಗೆ ಅಗತ್ಯ ಪ್ರಮಾಣದ ಆಮ್ಲಜನಕವನ್ನು ಸರಬರಾಜು ಮಾಡುತ್ತದೆ. ಮನುಷ್ಯರಲ್ಲಿ ರಕ್ತಹೀನತೆಗೆ ಕಾರಣಗಳು ಏನು ಎನ್ನುವುದು ಸಾಮಾನ್ಯವಾಗಿ ಯಾರಿಗೂ ತಿಳಿದಿರುವುದಿಲ್ಲ ಕೆಲವರಲ್ಲಿ ಲಕ್ಷಣಗಳು ಕಂಡು ಬಂದರು ಅದು ರಕ್ತಹೀನತೆ ಎಂದು ಅವರಿಗೆ ತಿಳಿದಿರುವುದಿಲ್ಲ ,ಹಾಗಾದರೆ ಈ ಎಲ್ಲ ವಿಷಯಗಳ ಬಗ್ಗೆ ತಿಳಿದುಕೊಳ್ಳೋಣ … Continue reading ರಕ್ತಹೀನತೆಗೆ ಇವುಗಳೇ ಕಾರಣ…?!