ಜ್ಞಾನ ಸಮಾಜ, ದೇಶ ಹಾಗೂ ವಿಶ್ವದ ಒಳಿತಿಗೆ ಬಳಕೆಯಾಗಬೇಕು – ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಬೆಂಗಳೂರು : ಜ್ಞಾನವು ಸಮಾಜ, ದೇಶ ಹಾಗೂ ವಿಶ್ವದ ಒಳಿತಿಗೆ ಬಳಕೆಯಾಗಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ಸೆಂಟ್ರಲ್ ಕಾಲೇಜಿನ ಜ್ಞಾನಜ್ಯೋತಿ ಸಭಾಂಗಣದಲ್ಲಿ ಇಂದು ಉನ್ನತ ಶಿಕ್ಷಣ ಇಲಾಖೆಯ ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ಹಮ್ಮಿಕೊಂಡಿದ್ದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು. ಮಕ್ಕಳಿಂದಲೂ ಕಲಿಯಲು ಬಹಳಷ್ಟಿರುತ್ತದೆ. ಮಕ್ಕಳು, ಶಿಕ್ಷಕರಿಗೆ ತಮ್ಮದೇ ಆದ ಬುದ್ಧಿಮತ್ತೆ ಇರುತ್ತದೆ. ಅವುಗಳನ್ನು ಗೌರವಿಸಬೇಕು. ಶಿಕ್ಷಕರು ತಮ್ಮ ವಿದ್ಯಾರ್ಥಿಗಳ ಯಶಸ್ಸಿನಲ್ಲಿ ತಮ್ಮ ಯಶವನ್ನು ಕಾಣಬೇಕು. ಒಳ್ಳೆಯ ಕೆಲಸ ಮಾಡಿದ … Continue reading ಜ್ಞಾನ ಸಮಾಜ, ದೇಶ ಹಾಗೂ ವಿಶ್ವದ ಒಳಿತಿಗೆ ಬಳಕೆಯಾಗಬೇಕು – ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ