ಕೊಡಗು ಚಲೋ ಮುಂದೂಡಿತಾ ಕಾಂಗ್ರೆಸ್..?! ಸಿದ್ದರಾಮಯ್ಯ ಹೇಳಿದ್ದೇನು..?!

kodagu news updates: ಕೊಡಗಿನಲ್ಲಿ ಸಿದ್ದರಾಮಯ್ಯ ಕಾರಿಗೆ ಮೊಟ್ಟೆ ಒಡೆದ ಹಿನ್ನಲೆಯಲ್ಲಿ ಕಾಂಗ್ರೆಸ್ ಕೆಂಡಕಾರಿತ್ತು.ಹಾಗೆಯೇ ಇದರ ಪ್ರತಿಯಾಗಿ ಕಾಂಗ್ರೆಸ್ ಅವಮಾನವಾದಂತಹ ಸ್ಥಳದಲ್ಲಿಯೇ ಆರ್ಭಟ ಮಾಡೋದಾಗಿ ಸಿದ್ದವಾಗಿತ್ತು.ಆದರೆ ಇದೀಗ ಸರಕಾರ ಕೊಡಗಿನಲ್ಲಿ ನಿಷೇಧಾಜ್ಞೆ ಜಾರಿ ಮಾಡಿದ ಹಿನ್ನಲೆ ಕಾಂಗ್ರೆಸ್ ಲೆಕ್ಕಾಚಾರ ತಲೆಕೆಳಗಾಗಿದೆ. ಕೊಡಗು ಚಲೋ ಮುಂದೂಡುವುದಾಗಿ ಕಾಂಗ್ರೆಸ್ ನಿರ್ಧರಿಸಿದೆ. ಜಿಲ್ಲಾಧಿಕಾರಿ ಆದೇಶ ಎಂದರೆ ಸರ್ಕಾರದ ಆದೇಶ. ಜವಾಬ್ದಾರಿಯುತ ಪ್ರತಿಪಕ್ಷವಾಗಿ ನಾವು ಸರ್ಕಾರದ ಆದೇಶವನ್ನು ಪರಿಪಾಲಿಸುತ್ತೇವೆ. ಕೊಡಗು ಜಿಲ್ಲೆಯಲ್ಲಿ ನಾನು ನಡೆಸಲು ಉದ್ದೇಶಿಸಿದ್ದ ಪ್ರತಿಭಟನೆಯನ್ನು ಮುಂದೂಡಲು ನಿರ್ಧರಿಸಿದ್ದೇವೆ ಎಂದು ಕಾಂಗ್ರೆಸ್ … Continue reading ಕೊಡಗು ಚಲೋ ಮುಂದೂಡಿತಾ ಕಾಂಗ್ರೆಸ್..?! ಸಿದ್ದರಾಮಯ್ಯ ಹೇಳಿದ್ದೇನು..?!