ಕೊಡಗಿನಲ್ಲಿ 4 ದಿನ ನಿಷೇದಾಜ್ಞೆ ಜಾರಿ: ಡಿ.ಸಿ.ಸತೀಶ್
Kodagu news: ಮೊಟ್ಟೆ ಮಹಾಯುದ್ಧ ಇದೀಗ ತಾರಕಕ್ಕೇರಿದೆ.ಕೊಡಗು ಇದೀಗ ರಾಜಕೀಯದ ಕೆಂಗಣ್ಣಿಗೆ ಗುರಿಯಾಗಿದೆ.ಆದ್ದರಿಂದ ಅವಮಾನವಾದಲ್ಲೇ ಆರ್ಭಟ ನಡೆಸೋಕೆ ಕಾಂಗ್ರೆಸ್ ಸಜ್ಜಾಗಿದೆ.ಜೊತೆಗೆ ಬಿಜೆಪಿಗರು ಅದಕ್ಕೆ ಕೌಂಟರ್ ಕೊಡಲು ಸಿದ್ಧರಾಗಿ ಪ್ರಚಾರ ಕಾರ್ಯ ನಡೆಸಲು ಕೊಡಗು ಸಮಾವೇಶ ಮಾಡಲು ನಿರ್ಧರಿಸಿದ್ದಾರೆ ಈ ಎಲ್ಲಾ ಕಾರಣದಿಂದ ಶಾಂತಿ ಕಾಪಾಡಲು ಕೊಡಗಿನಲ್ಲಿ ನಿಷೇದಾಜ್ಞೆ ಹೇರಲಾಗಿದೆ. ಆ.26ರಂದು ಸಿದ್ದರಾಮಯ್ಯ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ ಹಾಗೂ ಮತ್ತೊಂದು ಕಡೆ ಬಿಜೆಪಿಯಿಂದ ಜನಜಾಗೃತಿ ಸಮಾವೇಶ ಹಿನ್ನೆಲೆಯಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಆ.24 ಬೆಳಗ್ಗೆ 6 ಗಂಟೆಯಿಂದ … Continue reading ಕೊಡಗಿನಲ್ಲಿ 4 ದಿನ ನಿಷೇದಾಜ್ಞೆ ಜಾರಿ: ಡಿ.ಸಿ.ಸತೀಶ್
Copy and paste this URL into your WordPress site to embed
Copy and paste this code into your site to embed