ಕೊಡಗು: ಸಿದ್ದರಾಮಯ್ಯ ಕಾರಿಗೆ ಮೊಟ್ಟೆ ಎಸೆದ ಆರೋಪಿಯ ಬಂಧನ

Kodagu news updates: ಕೊಡಗು: ಸಿದ್ದರಾಮಯ್ಯ ಕಾರಿಗೆ ಮೊಟ್ಟೆ ಎಸೆದ ಆರೋಪಿಯ ಬಂಧನಪ್ರಾಕೃತಿಕ ವಿಕೋಪಕ್ಕೆ ಒಳಗಾದ ಪ್ರದೇಶಗಳನ್ನು ವೀಕ್ಷಿಸಲು ಕೊಡಗು ಜಿಲ್ಲಾ ಪ್ರವಾಸ ಕೈಗೊಂಡಿದ್ದ ವಿಪಕ್ಷ ನಾಯಕ ಸಿದ್ಧರಾಮಯ್ಯ ಅವರ ಕಾರಿನ ಮೇಲೆ ಮೊಟ್ಟೆ ಎಸೆದ ಆರೋಪಿಯನ್ನು ಕುಶಾಲನಗರ ಪೊಲೀಸರು ಶನಿವಾರ ಬಂಧಿಸಿದ್ದಾರೆ. ಸೋಮವಾರ ಪೇಟೆಯ ಸಂಪತ್ ಬಂಧಿತ ಆರೋಪಿ. ಈತ ಕುಶಾಲನಗರ ನ್ಯಾಯಾಲಯಕ್ಕೆ ಶರಣಾಗಲು ಬಂದ ವೇಳೆ ಪೊಲೀಸರು ಬಂಧಿಸಿದರು. ಬಂಧನಕ್ಕೂ ಮೊದಲು ಹೇಳಿಕೆ ನೀಡಿರುವ ಸಂಪತ್, ನಾನು ಮೂಲತಃ ಜೆಡಿಎಸ್ ಕಾರ್ಯಕರ್ತನಾಗಿದ್ದು, ಮಾಜಿ ಸಚಿವ … Continue reading ಕೊಡಗು: ಸಿದ್ದರಾಮಯ್ಯ ಕಾರಿಗೆ ಮೊಟ್ಟೆ ಎಸೆದ ಆರೋಪಿಯ ಬಂಧನ