Selfiee : ಸೆಲ್ಫಿ ತೆಗೆಯಲು ಹೋಗಿ ನೀರುಪಾಲಾದ ಪ್ರವಾಸಿಗ…!

Kodagu News :  ಕೊಡಗು ಜಿಲ್ಲೆಯಾದ್ಯಂತ ಭೀಕರ ಮಳೆಯಾಗಿದ್ದು ಹಳ್ಳ ಕೆರೆ  ನದಿಗಳು ತುಂಬಿವೆ. ತುಂಬಿದ ಡ್ಯಾಂ ಬಳಿ ಓರ್ವ ನೀರುಪಾಲಾಗಿರುವ ಘಟನೆ ನಡೆದಿದೆ. ಘಟನೆ ಜಿಲ್ಲೆಯ ಕುಶಾನಗರ ತಾಲೂಕಿನ ಹಾರಂಗಿ ಡ್ಯಾಂ ಮುಂಭಾಗದ ಸೇತುವೆ ಬಳಿ ನಡೆದಿದೆ. ಬೆಂಗಳೂರು ಮೂಲದ ಪ್ರವಾಸಿಗ ಸಂದೀಪ್​ ನೀರುಪಾಲಾದ ಪ್ರವಾಸಿಗ. ಮೂವರು ಸ್ನೇಹಿತರ ಜೊತೆ ಸಂದೀಪ್ ಹಾರಂಗಿ ಜಲಾಶಯಕ್ಕೆ ಬಂದಿದ್ದರು. ಪೊಲೀಸರು, ಅಗ್ನಿಶಾಮಕ ಸಿಬ್ಬಂದಿಯಿಂದ ಸಂದೀಪ್​ಗಾಗಿ ಶೋಧ ಕಾರ್ಯ ಆರಂಭಿಸಲಾಗಿದೆ. ಕುಶಾಲನಗರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ಕೂಡಾ … Continue reading Selfiee : ಸೆಲ್ಫಿ ತೆಗೆಯಲು ಹೋಗಿ ನೀರುಪಾಲಾದ ಪ್ರವಾಸಿಗ…!