ಟಿಪ್ಪು ಸುಲ್ತಾನ್ ಗೆ ಹೆದರದ ಕೊಡಗಿನವರು ಇನ್ನು ಸಿದ್ದು ಸುಲ್ತಾನ್ ಗೆ ಹೆದರುತ್ತಾರಾ…?

Kodagu News: ಮಡಿಕೇರಿ: ಕೊಡಗಿನ ಕಡೆಗೆ ಸಿದ್ದು ನಡಿಗೆಯ ವಿಚಾರವಾಗಿ ಪ್ರತಾಪ್ ಸಿಂಹ ಪ್ರತಿಕ್ರಿಯೆ ನೀಡಿದ್ದಾರೆ. ಕೊಡಗಿಗೆ ಟಿಪ್ಪು ಸುಲ್ತಾನ್ ಬಂದಾಗಲೇ ಕೊಡವರು ಹೆದರಲಿಲ್ಲ. ಇನ್ನು ಸಿದ್ದು ಸುಲ್ತಾನ್ ಬಂದರೆ ಹೆದರುತ್ತೀವಾ? ಎಂದು ಮೈಸೂರಿನಲ್ಲಿ ಸಂಸದ ಪ್ರತಾಪಸಿಂಹ ಪ್ರಶ್ನೆ ಮಾಡಿದರು. ಸಿದ್ದರಾಮಯ್ಯ ಮೈಸೂರು, ಮಂಡ್ಯ, ಹಾಸನ‌ ಮಾತ್ರವಲ್ಲ ಪಕ್ಕದ ಕೇರಳದ ನಿಮ್ಮ ಸಾಕು ಮಕ್ಕಳನ್ನು ಕರೆದುಕೊಂಡು ಬನ್ನಿ. ಮಾಂಸ ತಿಂದು ದೇವಸ್ಥಾನಕ್ಕೆ ಬರಬೇಡಿ ಅಂತಾ ದೇವರು ಹೇಳಿದ್ದಾರಾ ಎಂಬ ಸಿದ್ದರಾಮಯ್ಯ ಪ್ರಶ್ನೆಗೆ ಸಂಸದ ಪ್ರತಾಪಸಿಂಹ ತಿರುಗೇಟು ನೀಡಿದ್ದು, ನಿಮ್ಮ … Continue reading ಟಿಪ್ಪು ಸುಲ್ತಾನ್ ಗೆ ಹೆದರದ ಕೊಡಗಿನವರು ಇನ್ನು ಸಿದ್ದು ಸುಲ್ತಾನ್ ಗೆ ಹೆದರುತ್ತಾರಾ…?