“ವಿಧಾನ ಸೌದಕ್ಕೆ ಮುತ್ತಿಗೆ ಹಾಕುತ್ತೇವೆ “:ಸರಕಾರಕ್ಕೆ ಎಚ್ಚರಿಕೆ ನೀಡಿದ ಕೋಡಿಹಳ್ಳಿ ಚಂದ್ರಶೇಖರ್

Kolar News: ಕೋಡಿಹಳ್ಳಿ ಚಂದ್ರಶೇಖರ್  ಬರುವ ಅಧಿವೇಶನದಂದು ವಿಧಾನ ಸೌದಕ್ಕೆ ಮುತ್ತಿಗೆ ಹಾಕುತ್ತೇವೆ ಎಂದು ಪ್ರತಿಭಟನಾ ಎಚ್ಚರಿಕೆ ನೀಡಿದ್ದಾರೆ.  ಹೌದು ಕೋಲಾರದ ಪತ್ರಕರ್ತರ ಭವನದಲ್ಲಿ ಹಮ್ಮಿಕೊಂಡಿದ್ದ ಪತ್ರಿಕಾಗೀಷ್ಟಿಯಲ್ಲಿಮಾತನಾಡಿದ  ಕೋಡಿಹಳ್ಳಿ ಚಂದ್ರಶೇಖರ್  ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ‘ಕೃಷಿ ಕಾಯ್ದೆಗಳನ್ನು ವಾಪಸ್ ಪಡೆಯುತ್ತೆವೆ ಎಂದು ಹೇಳುತ್ತಲೇ ಜಾರಿ ಗೊಳಿಸಲು ರಾಜ್ಯ ಸರ್ಕಾರ ಮುಂದಾಗಿದೆ, ಹೀಗಾಗಿ ಕೃಷಿಕಾಯ್ದೆಗಳ ವಾಪಸ್ ಪಡೆಯಲು ವಿಧಾನಸೌದಕ್ಕೆ ಮುತ್ತಿಗೆ ಹಾಕುತ್ತೇವೆ , ಕೃಷಿ ಕಾಯ್ದೆಗಳನ್ನ ಹಿಂಪಡೆಯುತ್ತೇವೆ ಎಂದು ಸರ್ಕಾರ ಸೂಬೂಬು ಹೇಳುತ್ತಾ ಬರ್ತಿದೆ, ವಿದ್ಯುತ್ ಶಕ್ತಿಯನ್ನ … Continue reading “ವಿಧಾನ ಸೌದಕ್ಕೆ ಮುತ್ತಿಗೆ ಹಾಕುತ್ತೇವೆ “:ಸರಕಾರಕ್ಕೆ ಎಚ್ಚರಿಕೆ ನೀಡಿದ ಕೋಡಿಹಳ್ಳಿ ಚಂದ್ರಶೇಖರ್