shivananda shivayogi-ಸರ್ವಸಂಗ ಪರಿತ್ಯಾಗಿಗಳಿಗೂ ಕಂಟಕ ಇದೆಯೆಂದರೆ ಜನ ಇನ್ಯಾರನ್ನು ಬಿಡ್ತಾರೆ

ಕೋಲಾರ:ಬೆಳಗಾವಿ ಜಿಲ್ಲೆಯ ಜೈನ ಮುನಿಗಳ ಹತ್ಯೆ ಘಟನೆ ನಡೆಯಬಾರದಿತ್ತು. ಆದ್ರೆ ನಡೆದು ಹೋಗಿದೆ. ಇಂತಹ ಘಟನೆಗಳು ಮರುಕಳಿಸದಂತೆ ಎಚ್ಚರ ವಹಿಸಬೇಕು. ಸರ್ವಸಂಗ ಪರಿತ್ಯಾಗಿಗಳಿಗೂ ಕಂಟಕ ಇದೆಯೆಂದರೆ ಜನ ಇನ್ಯಾರನ್ನು ಬಿಡ್ತಾರೆ. ಮನುಷ್ಯನ ಕ್ರೂರಕ್ಕೆ ಇದೊಂದು ಉದಾಹರಣೆಯಾಗಿದೆ ಎಂದು ಕೋಡಿಮಠದ ಶಿವಾನಂದ ಶಿವಯೋಗಿ ರಾಜೇಂದ್ರ ಶ್ರೀಗಳು ಘಟನೆ ಬಗ್ಗೆ ಪ್ರತಿಕ್ರಿಯಿಸಿದ್ದಾರೆ. ಕೋಲಾರ ತಾಲ್ಲೂಕಿನ ಲಕ್ಷ್ಮೀಸಾಗರ ಗ್ರಾಮದಲ್ಲಿ ಚಾಮುಂಡೇಶ್ವರಿ ದೇವಿಯ ಜನ್ಮ ದಿನೋತ್ಸವವನ್ನು ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದಲ್ಲಿ ಭಾಗವಹಿಸಿ ಬಳಿಕ ಮಾಧ್ಯಮದವರೊಂದಿಗೆ ಕೋಡಿಮಠದ ಶ್ರೀಗಳು ಮಾತನಾಡಿದರು. ಈ ವೇಳೆ ಬೆಳಗಾವಿಯ ಜೈನಮುನಿ … Continue reading shivananda shivayogi-ಸರ್ವಸಂಗ ಪರಿತ್ಯಾಗಿಗಳಿಗೂ ಕಂಟಕ ಇದೆಯೆಂದರೆ ಜನ ಇನ್ಯಾರನ್ನು ಬಿಡ್ತಾರೆ