Kodi Shree : ರಾಜ್ಯ, ರಾಷ್ಟ್ರ ರಾಜಕೀಯದಲ್ಲಿ ಅಸ್ಥಿರತೆ ಕಾಡಲಿದೆ : ಭವಿಷ್ಯ ನುಡಿದ ಕೋಡಿ ಮಠದ ಸ್ವಾಮೀಜಿ

Hubballi News : ಹುಬ್ಬಳ್ಳಿಯಲ್ಲಿ ಕೋಡಿಮಠದ ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ರಾಜಕೀಯ ಭವಿಷ್ಯ ನುಡಿದಿದ್ದಾರೆ. ರಾಜ್ಯ ಹಾಗೂ ರಾಷ್ಟ್ರ ರಾಜಕೀಯದಲ್ಲಿ ಅಸ್ತಿರತೆ ಕಾಡಲಿದೆ,ರಾಷ್ಟ್ರ ರಾಜಕಾರಣ‌ , ರಾಜ್ಯ ರಾಜಕಾರಣದಲ್ಲೂ ಅಸ್ತಿರತೆ ಉಂಟಾಗಲಿದೆ,ಯುಗಾದಿ ನಂತರ ಏನಾಗುತ್ತೋ‌ ಕಾದು‌ನೋಡಿ, ಯುಗಾದಿ ವರೆಗೂ ಸಮಯ ಇದೆ, ಎಲ್ಲವೂ ಕಾದುನೋಡಬೇಕಾಗಿದೆ. ಎಂಬುವುದಾಗಿ ಕೋಡಿ ಮಠದ ಸ್ವಾಮೀಜಿ ಅಚ್ಚರಿ ಭವಿಷ್ಯ ನುಡಿದಿದ್ದಾರೆ. ರಾಜ್ಯದಲ್ಲಿ ಬರಗಾಲದ ಛಾಯೆ ವಿಚಾರವಾಗಿಯೂ ಮಾತನಾಡಿದ ಸ್ವಾಮೀಜಿ ಮನುಷ್ಯ ಮಾಡಿದ ತಪ್ಪುಗಳಿಗೆ ದೇವರು ಕ್ಷಮಿಸುತ್ತಾನೆ, ಆದ್ರೆ ಮನುಷ್ಯ ಮಾಡಿದ ಪಾಪ‌ಕರ್ಮಗಳು … Continue reading Kodi Shree : ರಾಜ್ಯ, ರಾಷ್ಟ್ರ ರಾಜಕೀಯದಲ್ಲಿ ಅಸ್ಥಿರತೆ ಕಾಡಲಿದೆ : ಭವಿಷ್ಯ ನುಡಿದ ಕೋಡಿ ಮಠದ ಸ್ವಾಮೀಜಿ