‘ಇನ್ನೂ ಒಂದು ಗಂಡಾಂತರ ದೇಶಕ್ಕೆ ಕಾದಿದೆ: ಕೋಡಿ ಮಠದ ಸ್ವಾಮೀಜಿ ಭವಿಷ್ಯ..
Kolar News: ಕೋಲಾರದಲ್ಲಿ ಮಾತನಾಡಿದ ಕೋಡಿ ಮಠದ ಸ್ವಾಮೀಜಿ, ಮತ್ತಷ್ಟು ಭವಿಷ್ಯ ನುಡಿದಿದ್ದಾರೆ. ಕೋಲಾರ ತಾಲೂಕಿನ ಸುಗಟೂರು ಗ್ರಾಮದ ಯೋಗಿ ನಾರಾಯಣ ಮಠಕ್ಕೆ ಭೇಟಿ ನೀಡಿದ ಸ್ವಾಮೀಜಿ, ಈ ಹಿಂದೆ ಹೇಳಿದಂತೆ ರಾಜ್ಯದಲ್ಲಿ ಬಹುಮತದ ಸರ್ಕಾರ ಬಂದಿದೆ. ಈ ವರ್ಷದಲ್ಲಿ ದೊಡ್ಡ ಅವಘಡ ನಡೆಯುತ್ತೆ ಎಂದು ಹೇಳಿದ್ದೆ ಅದರಂತೆ ರೈಲು ದುರಂತ ನಡೆದಿದೆ ಎಂದಿದ್ದಾರೆ. ಇನ್ನೂ ಒಂದು ಗಂಡಾಂತರ ದೇಶಕ್ಕೆ ಕಾದಿದೆ. ಈ ವರ್ಷ ಅಚನಕ್ಕಾಗಿ ಗುಡುಗು ಮಿಂಚು, ಬರಲಿದೆ. ಎರಡು ಮೂರು ರಾಷ್ಟ್ರಗಳು ನೀರಿನಲ್ಲಿ ಮುಳುಗಡೆಯಾಗಲಿದೆ. … Continue reading ‘ಇನ್ನೂ ಒಂದು ಗಂಡಾಂತರ ದೇಶಕ್ಕೆ ಕಾದಿದೆ: ಕೋಡಿ ಮಠದ ಸ್ವಾಮೀಜಿ ಭವಿಷ್ಯ..
Copy and paste this URL into your WordPress site to embed
Copy and paste this code into your site to embed