ಮುಂದೆ ನಡೆಯುವ ಅನಾಹುತದ ಬಗ್ಗೆ ಭವಿಷ್ಯ ನುಡಿದ ಕೋಡಿಶ್ರೀ..

ಇಂದಿನ ಟಾಫ್ ಹೆಡ್ ಲೈನ್ಸ್..! ಮುಂದೆ ನಡೆಯುವ ಅನಾಹುತದ ಬಗ್ಗೆ ಕೋಡಿಶ್ರೀ ಭವಿಷ್ಯ ನುಡಿದಿದ್ದಾರೆ. ಕೋಡಿಹಳ್ಳಿ ಮಠದ ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿಗಳು, ಮಳೆಯ ಬಗ್ಗೆ ಭವಿಷ್ಯ ನುಡಿದಿದ್ದಾರೆ. ಕಾರ್ತಿಕ ಮಾಸದಲ್ಲಿ ಮಳೆ ಸುರಿಯುವ ಬಗ್ಗೆ, ಪ್ರಕೃತಿ ವಿಕೋಪದ ಶ್ರೀಗಳು ಭವಿಷ್ಯ ನುಡಿದಿದ್ದಾರೆ. ನೀವು ಶ್ರೀಮಂತರಾಗಬೇಕು ಅಂದ್ರೆ, ಚಾಣಕ್ಯ ಹೇಳಿರುವ ಈ ನಿಯಮಗಳನ್ನು ಫಾಲೋ ಮಾಡಿ.. ಭೂಮಿ ನಡುಗಿತು, ಮೇಘ ಅಬ್ಬರಿಸಿತು, ನೀರು ತಲ್ಲಣಿಸಿತು ಎಂದು ಅವರ ರೀತಿಯಲ್ಲೇ ಭವಿಷ್ಯ ನುಡಿದಿದ್ದಾರೆ. ಇದರ ಅರ್ಥವೇನೆಂದರೆ, ಬರುವ ಕಾರ್ತಿಕ … Continue reading ಮುಂದೆ ನಡೆಯುವ ಅನಾಹುತದ ಬಗ್ಗೆ ಭವಿಷ್ಯ ನುಡಿದ ಕೋಡಿಶ್ರೀ..