Kolar ClockTower: ಕೋಲಾರದ ಕ್ಲಾಕ್ ಟವರ್ ಮೇಲೆ ಧ್ವಜಾರೋಹಣ

ಕೋಲಾರ : ಜಿಲ್ಲೆಯಲ್ಲಿ 77 ನೇ ಸ್ವಾತಂತ್ರ್ಯ ದಿನಾಚರಣೆಯ ಪ್ರಯುಕ್ತ  ನಗರದ ಕ್ಲಾಕ್ ಟವರ್ ನಲ್ಲಿ ಧ್ವಜಾರೋಹಣ ಮಾಡಲಾಯಿತು. ಧ್ವಜಾರೋಹಣ ಕಾರ್ಯಕ್ರಮದಲ್ಲಿ ಸಂಸದ ಎಸ್. ಮುನಿಸ್ವಾಮಿ ಮತ್ತು ಜಿಲ್ಲಾಧಿಕಾರಿ ಅಕ್ರಂ ಪಾಷಾ ಮತ್ತು ಎಸ್.ಪಿ ನಾರಾಯಣ ಹಾಜರಾಗಿದ್ದರು. ಕಳೆದ 60 ವರ್ಷಗಳಿಂದ ವಿವಾದದ ಸುಳಿಯಲ್ಲಿ ಸಿಲುಕಿ ಒದ್ದಾಡುತ್ತಿದ್ದ ಕ್ಲಾಕ್  ಟವರ್ ಮೇಲೆ ಇಂದು ಜಿಲ್ಲಾಡಳಿತದ ವತಿಯಿಂದ  77 ನೇ ಸ್ವಾತಂತ್ರ್ಯ ದಿನಾಚರಣೆಯನ್ನ ಆಚರಿಸಿ ಸಂಭ್ರಮಿಸಿದರು. ಹಸಿರು ಬಣ್ಣದಿಂದ ಕೂಡಿದ್ದ ಕ್ಲಾಕ್ ಟವರ್ ಅನ್ನು ಸಂಸದ ಎಸ್ ಮುನಿಸ್ವಾಮಿಯವರು … Continue reading Kolar ClockTower: ಕೋಲಾರದ ಕ್ಲಾಕ್ ಟವರ್ ಮೇಲೆ ಧ್ವಜಾರೋಹಣ