‘ನೆಹರೂ ಕುಟುಂಬದ ರಾಹುಲ್ ಗಾಂಧಿಗೆ ಬಿಜೆಪಿಯವರು ತೊಂದರೆ ಕೊಡ್ತಿದ್ದಾರೆ’
ಕೋಲಾರ : ಕೋಲಾರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ನಂಜೇಗೌಡ ಮಾತನಾಡಿದ್ದು, ಎಲೆಕ್ಷನ್ ಬಗ್ಗೆ ಹೇಳಿಕೆ ಕೊಟ್ಟಿದ್ದಾರೆ. ಅಲ್ಲದೇ ಬಿಜೆಪಿ ವಿರುದ್ಧವೂ ಹರಿಹಾಯ್ದಿದ್ದಾರೆ. ಮಾಲೂರು ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ನಂಜೇಗೌಡರು ಏಪ್ರಿಲ್ 17ರಂದು ನಾಮಪತ್ರ ಸಲ್ಲಿಸಲಿದ್ದು, ಸೋಮವಾರ ಬೆಳಗ್ಗೆ 11 ಗಂಟೆಗೆ ನಾಮಪತ್ರ ಸಲ್ಲಿಸುತ್ತೇನೆ ಎಂದಿದ್ದಾರೆ. ಅಲ್ಲದೇ, ಈ ಬಾರಿ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರುತ್ತೆ . ಇತಿಹಾಸದಲ್ಲಿ ಎರಡನೇ ಬಾರಿಗೆ ಮಾಲೂರಿನಲ್ಲಿ ಕಾಂಗ್ರೆಸ್ ಬಂದಿಲ್ಲ. ಆದ್ರೆ ಈ ಬಾರಿ ಸತತ 2ನೇ ಬಾರಿ ಗೆಲ್ಲುವ ಮೂಲಕ ಕಾಂಗ್ರೆಸ್ … Continue reading ‘ನೆಹರೂ ಕುಟುಂಬದ ರಾಹುಲ್ ಗಾಂಧಿಗೆ ಬಿಜೆಪಿಯವರು ತೊಂದರೆ ಕೊಡ್ತಿದ್ದಾರೆ’
Copy and paste this URL into your WordPress site to embed
Copy and paste this code into your site to embed