ಪಕ್ಷ ಅವಕಾಶ ಕೊಟ್ಟರೆ ಖಂಡಿತ ಕೋಲಾರ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು ಸಾಧಿಸಲಿದೆ : ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿ ಮಂಜುನಾಥ್

ಕೋಲಾರ: ಕೋಲಾರ ವಿಧಾನಸಭಾ ಕ್ಷೇತ್ರದಿಂದ ಮಾಜಿ ಸಿಎಂ ಸಿದ್ದರಾಮಯ್ಯ ಸ್ಪರ್ಧೆ ವಿಚಾರ ಇನ್ನೂ ನಿಗೂಡವಾಗಿದೆ, ಈ ಮಧ್ಯೆ ಇತರೆ ಟಿಕೆಟ್ ಆಕಾಂಕ್ಷಿಗಳು ಕ್ಷೇತ್ರದಲ್ಲಿ ಅಲರ್ಟ್ ಆಗಿದ್ದು, ಸೈಲೆಂಟಾಗಿ ಪ್ರಚಾರ ಕಾರ್ಯ ಆರಂಭಿಸಿದ್ದಾರೆ. ಕೋಲಾರ ಜಿಲ್ಲೆಯ ಸರ್ಕಾರಿ ನೌಕರರ ಸಂಘದ ಮಾಜಿ ಮಾಜಿ ಅಧ್ಯಕ್ಷ ಹಾಗು ಅಬಕಾರಿ ಇಲಾಖೆ ಉಪಾಯುಕ್ತರಾಗಿದ್ದ, ಎಲ್.ಎ ಮಂಜುನಾಥ್ ಅವರು ಕಾಂಗ್ರೆಸ್ ಟಿಕೆಟ್ ಗಾಗಿ ಈಗಾಗಲೇ ಅರ್ಜಿ ಸಲ್ಲಿಸಿದ್ದು, ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಹಾಗು ಕಾಂಗ್ರೆಸ್ ವಕ್ತಾರನಾಗಿ ಪಕ್ಷದಲ್ಲಿ ಗುರುತಿಸಿಕೊಂಡಿದ್ದಾರೆ. ಯುಪಿಯ ಸಾನಿಯಾ ಮಿರ್ಜಾ … Continue reading ಪಕ್ಷ ಅವಕಾಶ ಕೊಟ್ಟರೆ ಖಂಡಿತ ಕೋಲಾರ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು ಸಾಧಿಸಲಿದೆ : ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿ ಮಂಜುನಾಥ್