ಕೋಲಾರ: ಜಿಲ್ಲಾ ತೋಟಗಾರಿಕೆ ನರ್ಸರಿಯಲ್ಲಿ ಸಿರಿದಾನ್ಯ ಹಾಗೂ ಫಲಪುಷ್ಪ ಪ್ರದರ್ಶನ
Kolar news: ನೊಡುಗರ ಕಣ್ಮನ ಸೆಳೆದ ಜಿಲ್ಲಾ ಮಟ್ಟದ ಸಾವಯವ ಸಿರಿದಾನ್ಯ ಮೇಳ ಹಾಗೂ ಫಲಪುಷ್ಪ ಪ್ರದರ್ಶನ, ಹೂ ಮತ್ತು ತರಕಾರಿಗಳಿಂದ ಅಲಂಕರಿಸಿದ ವಿವಿದ ಕಲಾಕೃತಿಗಳು ಹಾಗೂ ರೈತರ ಹಳ್ಳಿಸೊಗಡಿನ ಕಲಾಕೃತಿ ಮಾದರಿಗಳು ಹಳ್ಳಿ ಜೀವನವನ್ನು ಕಣ್ಣಿಗೆ ಕಟ್ಟುವಂತೆ ತೋರಿಸುತ್ತಿವೆ , ಎಲ್ಲಿ ಅಂತಿರಾ ಈ ಸುದ್ದಿ ನೋಡಿ . ಕೋಲಾರ ಜಿಲ್ಲೆಯ ಜಿಲ್ಲಾ ತೋಟಗಾರಿಕೆ ನರ್ಸರಿಯಲ್ಲಿ ಸಿರಿದಾನ್ಯ ಹಾಗೂ ಫಲಪುಷ್ಪ ಪ್ರದರ್ಶನ ವನ್ನು ಜಿಲ್ಲಾಡಳಿತ, ಜಿಲ್ಲಾಪಂಚಾಯಿತ್ , ಕೃಷಿ ಇಲಾಖೆ , ತೋಟಗಾರಿಕೆ ಇಲಾಖೆ ಹಾಗೂ … Continue reading ಕೋಲಾರ: ಜಿಲ್ಲಾ ತೋಟಗಾರಿಕೆ ನರ್ಸರಿಯಲ್ಲಿ ಸಿರಿದಾನ್ಯ ಹಾಗೂ ಫಲಪುಷ್ಪ ಪ್ರದರ್ಶನ
Copy and paste this URL into your WordPress site to embed
Copy and paste this code into your site to embed