Congress Govt. : ಸರ್ಕಾರಕ್ಕೆ ಶುರವಾಯಿತು ಮತ್ತೊಂದು ಟೆನ್ಶನ್..?! ಸವಾಲಾದ ಮತ್ತೊಂದು ಗ್ಯಾರಂಟಿ..!

Banglore News : ಖಾಸಗಿ ಸಾರಿಗೆ ಟೆನ್ಷನ್ ಮುಕ್ತಾಯದ ಬಳಿಕ ಸಿದ್ದರಾಮಯ್ಯ ಸರ್ಕಾರಕ್ಕೆ ಮತ್ತೊಂದು ಸಂಕಷ್ಟ ಎದುರಾಗಿದೆ. ರಾಜ್ಯ ಸರ್ಕಾರದ ವಿರುದ್ಧ ಅಂಗನವಾಡಿ ಕಾರ್ಯಕರ್ತೆಯರು ಮುಷ್ಕರಕ್ಕೆ ಮುಂದಾಗಿದ್ದಾರೆ. ಶಿಕ್ಷಣ ಇಲಾಖೆಯ ಹೊಸ ನಿರ್ಧಾರಕ್ಕೆ ಅಂಗನವಾಡಿ ಸಿಬ್ಬಂದಿ ಸಿಡಿದೆದ್ದು, ಶಾಲೆಗಳಲ್ಲಿ ಪೂರ್ವ ಪ್ರಾಥಮಿಕ‌ ತರಗತಿ ಪ್ರಾರಂಭಕ್ಕೆ ವಿರೋಧ ವ್ಯಕ್ತಪಡಿಸಿದ್ದಾರೆ. ಸೆಪ್ಟೆಂಬರ್ 15ರಂದು ಶುಕ್ರವಾರ ಬೃಹತ್ ಪ್ರತಿಭಟನೆಗೆ ಅಂಗನವಾಡಿ ಕಾರ್ಯಕರ್ತೆಯರು ಸಜ್ಜಾಗಿದ್ದಾರೆ ಎನ್ನಲಾಗಿದೆ. ಅಂಗನವಾಡಿ ಕೇಂದ್ರಗಳಿಗೆ ಪರ್ಯಾಯವಾಗಿ ಸರ್ಕಾರಿ ಶಾಲೆಗಳಲ್ಲಿ ಪೂರ್ವ ಪ್ರಾಥಮಿಕ‌ ತರಗತಿ ಆರಂಭಿಸಲು ಇಲಾಖೆ ಮುಂದಾಗಿದೆ. 262 … Continue reading Congress Govt. : ಸರ್ಕಾರಕ್ಕೆ ಶುರವಾಯಿತು ಮತ್ತೊಂದು ಟೆನ್ಶನ್..?! ಸವಾಲಾದ ಮತ್ತೊಂದು ಗ್ಯಾರಂಟಿ..!