‘ಬಿಜೆಪಿ ಸಚಿವರ ಸರ್ಕಾರದ ನಡೆ ಹೇಗಿತ್ತು ಅಂತ ನಾನು ಹೇಳಬೇಕಾದ ಅಗತ್ಯವಿಲ್ಲ’

Kolar News: ಕೋಲಾರ: ಕೋಲಾರದ ಕೆಎಸ್ಆರ್ ಟಿಸಿ ಬಸ್ ನಿಲ್ದಾಣದಲ್ಲಿ ಚಾಲನೆ ಬಳಿಕ ಉಸ್ತುವಾರಿ ಸಚಿವ ಬಿಎಸ್ ಸುರೇಶ್ ಮಾತನಾಡಿದ್ದು, ಮಹಿಳೆಯರಿಗೆ ಉಚಿತ ಬಸ್ ಪ್ರಯಾಣದ ಶಕ್ತಿ ಯೋಜನೆ . ಕಾಂಗ್ರೆಸ್ ಪಕ್ಷದಲ್ಲಿ ಯಾವುದೇ ಒತ್ತಡ ಇಲ್ಲ, ನಮ್ಮದು ಬಿಜೆಪಿ ಅಲ್ಲ ಎಂದಿದ್ದಾರೆ . ಅಲ್ಲದೇ, ಸ್ಥಳೀಯ ಶಾಸಕರ ಆಧಾರದ ಮೇಲೆ ಉಸ್ತುವಾರಿ ಕೊಟ್ಟಿದ್ದಾರೆ.  ಹಗಲು ರಾತ್ರಿ ಕಷ್ಟ ಪಟ್ಟು ಅಭಿವೃದ್ಧಿ ಮಾಡುತ್ತೇವೆ. ತ135 ಶಾಸಕರಲ್ಲಿ ಎಲ್ಲರೂ ಸಿದ್ದರಾಮಯ್ಯ ಆಪ್ತರೇ… ಅದರಲ್ಲಿ ನಾನೂ ಒಬ್ಬ.  ಶಾಸಕರು ಹೇಳಿದಂತೆ … Continue reading ‘ಬಿಜೆಪಿ ಸಚಿವರ ಸರ್ಕಾರದ ನಡೆ ಹೇಗಿತ್ತು ಅಂತ ನಾನು ಹೇಳಬೇಕಾದ ಅಗತ್ಯವಿಲ್ಲ’