Sunday, August 10, 2025

Latest Posts

ಕೋಲಾರದಲ್ಲಿ ಜೆ.ಡಿ.ಎಸ್ ಗೆಲ್ಲೋದು ಪಕ್ಕಾ..!: ಹೆಚ್.ಡಿ.ಕೆ

- Advertisement -

Political News:

ವಿಧಾನಸಭಾ ಚುನಾವಣೆಯ ಕಾವು ದಿನದಿಂದ ದಿನಕ್ಕೆ ರ‍್ನಾಟಕದಲ್ಲಿ ಹೆಚ್ಚಾಗುತ್ತಿದೆ. ಕಾಂಗ್ರೆಸ್​, ಬಿಜೆಪಿ, ಜೆಡಿಎಸ್​​ ಪಕ್ಷಗಳು ತಮ್ಮದೆ ಶೈಲಿಯಲ್ಲಿ ಚುನಾವಣಾ ಕಾರ್ಯದಲ್ಲಿ ತೊಡಗಿಕೊಂಡಿವೆ. ಮಾಜಿ ಸಿಎಂ ಸಿದ್ಧರಾಮಯ್ಯ ಅವರು ಯಾವ ಕ್ಷೇತ್ರದಿಂದ ಚುನಾವಣೆಗೆ ನಿಂತುಕೊಳ್ಳುತ್ತಾರೆ ಎಂಬ ಹಲವು ಗೊಂದಲಗಳಿದ್ದವು. ಅದಕ್ಕೆಲ್ಲ ತೆರೆ ಎಳೆದಿರುವ ಸಿದ್ಧರಾಮಯ್ಯ ನಾನು ಕೋಲಾರ ಕ್ಷೇತ್ರದಿಂದ ಸ್ಪರ್ಧಿಸುವೆ ಎಂದು ಸ್ಪಷ್ಟನೆ ನೀಡಿದ್ದರು. ಸದ್ಯ ಈ ವಿಚಾರವಾಗಿ ಜಿಲ್ಲೆಯ ಬಾದಾಮಿ ತಾಲೂಕಿನ ಗುಳೇದಗುಡ್ಡ ಪಟ್ಟಣದಲ್ಲಿ ಮಾಜಿ ಸಿಎಂ ಊ.ಆ.ಕುಮಾರಸ್ವಾಮಿ ಮಾತನಾಡಿ, ಜೆಡಿಎಸ್ ಅಭ್ರ‍್ಥಿ ಗೆಲ್ಲಿಸಲು ಕೋಲಾರ ಜನರು ತೀರ್ನಿಮಾನಿಸಿದ್ದಾರೆ. ಜೆ.ಡಿಎಸ್  ಗೆಲ್ತಾರೆ, ಯಾವುದೇ ಸಂಶಯವಿಲ್ಲ ಬರೆದಿಟ್ಟುಕೊಳ್ಳಿ. ಕೋಲಾರ ಕ್ಷೇತ್ರದಲ್ಲಿ ಯಾರು ಸ್ಪರ್ಧೇ ಮಾಡ್ತಾರೆ ಅನ್ನೋ ಪ್ರಶ್ನೆ ಇಲ್ಲ. ಕೋಲಾರದಲ್ಲಿ ಜೆಡಿಎಸ್​ ವಿಜಯವನ್ನು ಜನ ಈಗಾಗಲೇ ಬರೆದಿದ್ದಾರೆ ಎಂದು ಹೇಳಿದ್ದಾರೆ.

ಕರ್ನಾಟಕದ ವಿಚಾರದಲ್ಲಿ ಎಲ್ಲರೂ ಒಂದಾಗಬೇಕು: ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ

ಸುಭಾಷ್ ಚಂದ್ರ ಬೋಸ್ ಅವರ ಹೆಸರಿನಲ್ಲಿಯೇ ದೇಶಪ್ರೇಮವಿದೆ: ಸಿ.ಎಂ ಬೊಮ್ಮಾಯಿ

ಸರಕಾರದ ಧೋರಣೆ ಖಂಡಿಸಿ ಬೀದಿಗಿಳಿಯಲು ಸಜ್ಜಾದ ಸಾರಿಗೆ ನೌಕರರು

- Advertisement -

Latest Posts

Don't Miss