ಕಾಂಗ್ರೆಸ್ ಸೇರುವ ಬಗ್ಗೆ ಸ್ಪಷ್ಟನೆ ನೀಡಿದ ಕೋಲಾರ ಜೆಡಿಎಸ್ ಶಾಸಕರು

Kolar News: ಕೋಲಾರ: ಕೋಲಾರದ ಜೆಡಿಎಸ್ ನ ಇಬ್ಬರು ಶಾಸಕರು ಕಾಂಗ್ರೆಸ್ ಸೇರ್ಪಡೆ ಬಗ್ಗೆ ಶಾಸಕ ಕೊತ್ತೂರು ಮಂಜುನಾಥ್ ಹೇಳಿಕೆ ಬೆನ್ನಲ್ಲೇ ಪತ್ರಿಕಾಗೋಷ್ಠಿ ನಡೆಸಿದ ಶಾಸಕರು , ನಮ್ಮ ನಮ್ಮ ಕ್ಷೇತ್ರದ ಕೆಲಸಕ್ಕೆ ಸಿಎಂ ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ಭೇಟಿ ಮಾಡಿದ್ದು ನಿಜ, ಆದರೆ ಯಾವುದೇ ಕಾರಣಕ್ಕೂ ಕಾಂಗ್ರೆಸ್ ಸೇರ್ಪಡೆ ಕುರಿತು ಎಲ್ಲೂ ನಾವು ಚರ್ಚೆ ಮಾಡಿಲ್ಲ ಎಂದು ಶ್ರೀನಿವಾಸಪುರ ಶಾಸಕ ಜಿ.ಕೆ.ವೆಂಕಟಶಿವಾರೆಡ್ಡಿ ಹಾಗೂ ಮುಳಬಾಗಿಲು ಶಾಸಕ ಸಮೃದ್ಧಿ ಮಂಜುನಾಥ್ ಸ್ಪಷ್ಟಪಡಿಸಿದ್ದಾರೆ. ಕೋಲಾರದ ಪ್ರವಾಸಿ ಮಂದಿರದಲ್ಲಿ … Continue reading ಕಾಂಗ್ರೆಸ್ ಸೇರುವ ಬಗ್ಗೆ ಸ್ಪಷ್ಟನೆ ನೀಡಿದ ಕೋಲಾರ ಜೆಡಿಎಸ್ ಶಾಸಕರು