Kolara; ಕೋಲಾರದಲ್ಲಿ ಬಂದ್ ಗೆ ಒಳ್ಳೆಯ ಪ್ರತಿಕ್ರಿಯೆ.!

ಕೋಲಾರ : ಇಂದು ಕಾವೇರಿ ನದಿ ನೀರು ವಿಚಾರವಾಗಿ ಕರ್ನಾಟಕ ಬಂದ್ ಗೆ ಕರೆ ಕೊಟ್ಟಿರುವ ಹಿನ್ನೆಲೆಯಲ್ಲಿ ಕೋಲಾರದಲ್ಲಿ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ನಗರದಲ್ಲಿ ವಿವಿಧ ಸಂಘಟನೆಗಳಿಂದ ಶಾಂತಿಯುತ ಪ್ರತಿಭಟನೆ ಕೈಗೊಂಡರು. ನಗರದ ಹೊಸ ಬಸ್ ನಿಲ್ದಾಣ ವೃತ್ತದಲ್ಲಿ ಸರ್ಕಾರದ ವಿರುದ್ದ ಘೋಷಣೆ ಕೂಗಿ ಪ್ರತಿಭಟನೆ ನಡೆಸಿದರು. ಕಾವೇರಿ ನದಿ ನೀರು ತಮಿಳುನಾಡಿಗೆ ಬಿಡದಂತೆ ನಗರದಲ್ಲಿಂದು ವಿವಿಧ ಸಂಘಟನೆಯ ಕಾರ್ಯಕರ್ತರು ಪಲ್ಲವಿ ವೃತ್ತದಲ್ಲಿ ರಸ್ತೆಯ ಮದ್ಯೆ ಕುಳಿತು ಕಾರ್ಯಕರ್ತರು ಸರ್ಕಾರದ ವಿರುದ್ದ ಘೋಷಣೆಗಳನ್ನು ಕೂಗಿದರು. ಇದೆ ವೇಳೆ … Continue reading Kolara; ಕೋಲಾರದಲ್ಲಿ ಬಂದ್ ಗೆ ಒಳ್ಳೆಯ ಪ್ರತಿಕ್ರಿಯೆ.!