Kolara BJP Protest: ರಾಜ್ಯ ಸರ್ಕಾರದ ವಿರುದ್ದ ಪ್ರತಿಭಟನೆ ಮಾಡಿದ ಬಿಜೆಪಿ ನಾಯಕರು..!

ಕೋಲಾರ: ರಾಜ್ಯದಲ್ಲಿ ಹೊಸ ಸರ್ಕಾರ ಬಂದಾಗಿನಿಂದ ಪ್ರತಿದಿನ ಕೊಲೆ ಹಿಂಸಾಚಾರ ಅತ್ಯಾಚಾರಗಳು ಉಗ್ರಾಗಾಮಿಗಳ ಆಗಮನ ಎಲ್ಲವೂ ನಡೆಯುತ್ತಿರುವ  ಕಾರಣ ಕೋಲಾರದಲ್ಲಿ ಬಿಜೆಪಿ ನಾಯಕರು ರಸ್ತೆ ತಡೆದು ಪ್ರತಿಭಟನೆ ನಡೆಸಿದರು. ರಾಜ್ಯದಲ್ಲಿ ಹಿಂಸಾಚಾರಗಳು ದಿನದಿಂದ ದಿನಕ್ಕೆ ಮಿತಿಮೀರುತ್ತಿವೆ ಇದರ ಕುರಿತು ಸರ್ಕಾರ ಯಾವುದೇ ರೀತಿಯ ಕ್ರಮ ಕೈಗೊಳ್ಳುತ್ತಿಲ್ಲ ಇವಕ್ಕೆಲ್ಲ ಸರ್ಕಾರ ಕುಮ್ಮಕ್ಕು ಕೊಡುತ್ತಿದೆ. ಕಾಂಗ್ರೆಸ್ ಸರ್ಕಾರ ಬಂದಾಗಿನಿಂದ ಕಾನೂನಿನ ಸುವ್ಯವಸ್ಥೆ ಹಾಳಾಗಿ ಹೋಗಿದೆ ಎಂದು ಕೋಲಾರದಲ್ಲಿ ಪ್ರತಿಭಟನೆ ನಡೆಸಿದ್ದಾರೆ. ಕೋಲಾರದ ಪಲ್ಲವಿ ವೃತ್ತದಲ್ಲಿ ಬಿಜೆಪಿ ನಾಯಕರು ರಸ್ತೆ ತಡೆದು … Continue reading Kolara BJP Protest: ರಾಜ್ಯ ಸರ್ಕಾರದ ವಿರುದ್ದ ಪ್ರತಿಭಟನೆ ಮಾಡಿದ ಬಿಜೆಪಿ ನಾಯಕರು..!