kolara: ಕಾಂಗ್ರೆಸ್ ಶಾಸಕರ ವಿರುದ್ದ ಕೋಲಾರದಲ್ಲಿ ಬಿಜೆಪಿ ಯುವ ಮೋರ್ಚಾ ಪ್ರತಿಭಟನೆ..!

ಕೋಲಾರ: ಸೋಮವಾರ ನಗರದಲ್ಲಿ ಜನತಾ ದರ್ಶನ ಕಾರ್ಯಕ್ರಮದ ವೇಳೆ ನಡೆದ ಗದ್ದಲ ಕುರಿತು ಇಂದು ಬಿಜೆಪಿ ಕಾರ್ಯಕರ್ತರು ನಗರದ ಅಂಬೇಡ್ಕರ್ ಪ್ರತಿಮೆ ಬಳಿ ಪ್ರತಿಭಟನೆ ನಡೆಸಿದರು. ಸೋಮವಾರ ನಡೆದ ಜನತಾ ದರ್ಶನ ಕಾರ್ಯಕ್ರಮದಲ್ಲಿ ಸಂಸದರನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿದ ಶಾಸಕ ಎಸ್ ಎನ್ ನಾರಾಯಣಸ್ವಾಮಿ ಮತ್ತು ಎಸ್ಪಿ ನಾರಾಯಣ್ ಅವರು ಸಂಸದರನ್ನು ಸಭೆಯಿಂದ ಹೊರಗೆ ತಳ್ಳಿದ್ದರ ವಿರುದ್ದ ದೂರು ನೀಡಲು ಬಿಜೆಪಿ ಯುವ ಮೋರ್ಚಾ ಜಿಲ್ಲಾಧ್ಯಕ್ಷ ಡಾ ವೇಣುಗೋಲ್ ನೇತೃತ್ವದ ತಂಡ ನಿರ್ಧರಿಸಿದ್ದಾರೆ. ಈ ಘಟನೆಯನ್ನು ಖಂಡಿಸಿದ … Continue reading kolara: ಕಾಂಗ್ರೆಸ್ ಶಾಸಕರ ವಿರುದ್ದ ಕೋಲಾರದಲ್ಲಿ ಬಿಜೆಪಿ ಯುವ ಮೋರ್ಚಾ ಪ್ರತಿಭಟನೆ..!