ಕೋಲಾರ; ನಗರದ ರಂಗಮಂದಿರದಲ್ಲಿ ನಡೆಯುತ್ತಿರುವ ಜಿಲ್ಲಾ ಜನತಾ ದರ್ಶನ ಕಾರ್ಯಕ್ರಮದಲ್ಲಿ ನಡೆದ ಮಾತಿನ ಚಕಮಕಿ.. ಸಂಸದ ಮುನಿಸ್ವಾಮಿ ಅವರನ್ನು ಕಾರ್ಯಕ್ರಮದ ವೇದಿಕೆಯಿಂದ ಬಲವಂತವಾಗಿ ಎಸ್ ಪಿ ನಾರಾಯಣ್ ಹೊರನೂಕಿದರು.
ಶ್ರೀನಿವಾಸಪುರ ರೈತರ ಪರವಾಗಿ ಮನವಿ ಸಲ್ಲಿಸಲು ಆಗಮಿಸಿದ್ದ ಸಂಸದ ಮುನಿಸ್ವಾಮಿ, ಪಕ್ಕದಲ್ಲಿ ಭೂಗಳ್ಳರನ್ನು ಕೂರಿಸಿಕೊಂಡು ಸಭೆ ಮಾಡಿದರೆ ಏನರ್ಥ, ಎಂದು ಸಚಿವ ಬೈರತಿ ಸುರೇಶ್ ಅವರನ್ನು ಪ್ರಶ್ನಿಸಿದ ಸಂಸದ ಮುನಿಸ್ವಾಮಿ, ಇದರಿಂದ ಕೆರಳಿದ ಶಾಸಕ ಎಸ್.ಎನ್.ನಾರಾಯಸ್ವಾಮಿ ಭೂಗಳ್ಳ ನಾನಲ್ಲ, ನೀವು ಈ ಮಾತನ್ನು ವಾಪಸ್ ತೆಗೆದುಕೊ ಎಂದು ಏಕವಚನದಲ್ಲಿ ಎಚ್ಚರಿಕೆ ನೀಡಿದರು.ಕಾರ್ಯಕ್ರಮದಲ್ಲಿ ಈ ಘಟನೆ ನಡೆದಿದೆ. ಸಂಸದ ಎಸ್.ಮುನಿಸ್ವಾಮಿ ಮತ್ತು ಬಂಗಾರಪೇಟೆ ಶಾಸಕ ಎಸ್.ನಾರಾಯಣಸ್ವಾಮಿ ನಡುವೆ ಏಕವಚನದಲ್ಲಿಯೇ ವಾಗ್ದಾಳಿ ನಡೆಸಿದ್ದಾರೆ. ಬೋ.. ಮಗನೇ, ಅಪ್ಪನಿಗೆ ಹುಟ್ಟಿದ್ರೆ ಸಾಬೀತು ಮಾಡು ಎಂದು ನಾರಾಯಣಸ್ವಾಮಿ ಕೂಗಾಟ ನಡೆಸಿದರು
ಗಲಭೆಯಿಂದ ಕೆರಳಿದ SP ನಾರಾಯಣ್ ಸಂಸದ ಎಸ್ ಮುನಿಸ್ವಾಮಿಗೆ ಎಚ್ಚರಿಕೆ ಕೊಟ್ಟು ಎಳೆದುಕೊಂಡು ಹೊರ ಹಾಕಿದರು.. ಅಹವಾಲು ಸಲ್ಲಿಸಲು ಪಟ್ಟು ಬಿಡದೆ ಮತ್ತೆ ಪೊಲೀಸರೊಂದಿಗೆ ಗಲಾಟೆ ಮಾಡಿಕೊಂಡು ವೇದಿಕೆಗೆ ಹತ್ತಿದ ಸಂಸದ ಮುನಿಸ್ವಾಮಿ!
Lawyer: ರಾಜ್ಯದ ನದಿಗಳ ಪರ ವಾದ ಮಂಡಿಸಲು ವಕೀಲರಿಗೆ ಕೋಟಿಗಟ್ಟಲೆ ಶುಲ್ಕ..!
ತುಮಕೂರಿನ ಚಿಕ್ಕನಾಯಕನಹಳ್ಳಿ ಜೆ.ಡಿ.ಎಸ್ ಶಾಸಕ ಸುರೇಶ್ ಬಾಬು ಪ್ರತಿಕ್ರಿಯೆ.