Stage war: ವೇದಿಕೆ ಮೇಲೆಯೇ ಶಾಸಕ-ಸಂಸದರ ನಡುವೆ ಜಗಳ; ಅವಾಚ್ಯ ಪದಗಳಿಂದ ನಿಂದನೆ;

ಕೋಲಾರ; ನಗರದ ರಂಗಮಂದಿರದಲ್ಲಿ ನಡೆಯುತ್ತಿರುವ‌ ಜಿಲ್ಲಾ ಜನತಾ ದರ್ಶನ ಕಾರ್ಯಕ್ರಮದಲ್ಲಿ ನಡೆದ ಮಾತಿನ ಚಕಮಕಿ.. ಸಂಸದ ಮುನಿಸ್ವಾಮಿ ಅವರನ್ನು ಕಾರ್ಯಕ್ರಮದ ವೇದಿಕೆಯಿಂದ ಬಲವಂತವಾಗಿ ಎಸ್ ಪಿ ನಾರಾಯಣ್ ಹೊರನೂಕಿದರು. ಶ್ರೀನಿವಾಸಪುರ ರೈತರ ಪರವಾಗಿ ಮನವಿ ಸಲ್ಲಿಸಲು ಆಗಮಿಸಿದ್ದ ಸಂಸದ ಮುನಿಸ್ವಾಮಿ, ಪಕ್ಕದಲ್ಲಿ ಭೂಗಳ್ಳರನ್ನು ಕೂರಿಸಿಕೊಂಡು ಸಭೆ ಮಾಡಿದರೆ ಏನರ್ಥ, ಎಂದು ಸಚಿವ ಬೈರತಿ ಸುರೇಶ್ ಅವರನ್ನು ಪ್ರಶ್ನಿಸಿದ ಸಂಸದ ಮುನಿಸ್ವಾಮಿ, ಇದರಿಂದ ಕೆರಳಿದ ಶಾಸಕ ಎಸ್.ಎನ್.ನಾರಾಯಸ್ವಾಮಿ ಭೂಗಳ್ಳ ನಾನಲ್ಲ, ನೀವು ಈ ಮಾತನ್ನು ವಾಪಸ್ ತೆಗೆದುಕೊ ಎಂದು … Continue reading Stage war: ವೇದಿಕೆ ಮೇಲೆಯೇ ಶಾಸಕ-ಸಂಸದರ ನಡುವೆ ಜಗಳ; ಅವಾಚ್ಯ ಪದಗಳಿಂದ ನಿಂದನೆ;