ಜಿಲ್ಲಾ ಮಕ್ಕಳ ಆಸ್ಪತ್ರೆಯಿಂದ ಐದು ದಿನಗಳ ಗಂಡು ಮಗು ಕಳ್ಳತನ; CCTVಯಲ್ಲಿ ದೃಶ್ಯ ಸೆರೆ

ಕೋಲಾರ: ಜಿಲ್ಲೆಯ ತಾಯಿ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ಐದು ದಿನಗಳ ಗಂಡು ಮಗುವನ್ನು ಕಳ್ಳತನ ಮಾಡಿರುವ ಘಟನೆ ಇಂದು ನಡೆದಿದೆ. ನಂದಿನಿ, ಪೂವರಸನ್ ದಂಪತಿಯ 5 ದಿನದ ಗಂಡು ಮಗುವನ್ನು ಕಳ್ಳತನ ಮಾಡಲಾಗಿದ್ದು, ಮೂವರು ಮಹಿಳೆಯರು ಮಗುವನ್ನು ಕಳ್ಳತನ ಮಾಡಿ ಆಸ್ಪತ್ರೆಯಿಂದ ಎಸ್ಕೇಪ್ ಆಗಿರುವ ದೃಶ್ಯಗಳು ಸಿಸಿಟಿವಿಯಲ್ಲಿ ಸೆರೆಯಾಗಿದೆ. ಮಗುವನ್ನು ಕಳೆದುಕೊಂಡ ದಂಪತಿ ಮಾಲೂರು ಪಟ್ಟಣದ ಪಟೇಲ್ ಬೀದಿಯ ನಿವಾಸಿಗಳಾಗಿದ್ದು, ಕೋಲಾರ ಜಿಲ್ಲಾ ಸರ್ಕಾರಿ ಮಕ್ಕಳ ಆಸ್ಪತ್ರೆಯಲ್ಲಿನ ಹೆರಿಗೆ ನಂತರದ ಕೊಠಡಿಯಲ್ಲಿದ್ದ ಬಾಣಂತಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದರು. ಮಗು … Continue reading ಜಿಲ್ಲಾ ಮಕ್ಕಳ ಆಸ್ಪತ್ರೆಯಿಂದ ಐದು ದಿನಗಳ ಗಂಡು ಮಗು ಕಳ್ಳತನ; CCTVಯಲ್ಲಿ ದೃಶ್ಯ ಸೆರೆ