- Advertisement -
ಕೋಲಾರ:
ಕೋಲಾರ ಜಿಲ್ಲೆಯಲ್ಲಿ ಜೆಡಿಎಸ್ ವತಿಯಿಂದ ಪರಿಶಿಷ್ಠ ಜಾತಿ ಮತ್ತು ಪರಿಶಿಷ್ಠ ಪಂಗಡದ ಸಮಾವೇಶ ನಡೀತು. ಈ ವೇಳೆ ಕೋಲಾರ ಜಿಲ್ಲೆಯ 6 ವಿಧಾನಸಭಾ ಕ್ಷೇತ್ರಗಳ ಜೆಡಿಎಸ್ ಅಭ್ಯರ್ಥಿಗಳು ಪಾಲ್ಗೊಂಡಿದ್ರು. ಸಮಾವೇಶದಲ್ಲಿ ಪಾಲ್ಗೊಂಡು ಮಾತ್ನಾಡಿದ ಮುಳಬಾಗಿಲು ಜೆಡಿಎಸ್ ಅಭ್ಯರ್ಥಿ ಸಮೃದ್ಧಿ ಮಂಜುನಾಥ್, ಕಳೆದ ಬಾರಿ ನಾನು ಮುಳಬಾಗಿಲಿನಿಂದ ಸ್ಪರ್ಧಿಸಿ ಸೋತಿದ್ದೆ. ಆದ್ರೆ, ಧೈರ್ಯ ಕಳೆದುಕೊಳ್ಳದೇ ಮತ್ತೆ ಸ್ಪರ್ಧೆ ಮಾಡ್ತಿದ್ದೇನೆ. ಈ ಬಾರಿ ಗೆದ್ದೇ ಗೆಲ್ತೇನೆ. ಮುಳಬಾಗಿಲು ಜನ ನನ್ನ ಕೈಬಿಡಲ್ಲ, ಗೆಲ್ಲಿಸ್ತಾರೆ ಅನ್ನೋ ವಿಶ್ವಾಸದ ಮಾತುಗಳನ್ನ ಆಡಿದ್ರು. ಮುಂದೆ ಕುಮಾರಸ್ವಾಮಿ ಅವರು ಸಿಎಂ ಆಗ್ತಾರೆ. ಕಾಂಗ್ರೆಸ್, ಬಿಜೆಪಿ ಅಭ್ಯರ್ಥಿಗಳ ಹುಡುಕಾಟದಲ್ಲೇ ಇದೆ ಅಂತ ವ್ಯಂಗ್ಯವಾಡಿದ್ರು.
ನಿಮ್ಮ ಅಮೂಲ್ಯವಾದ ಮತವನ್ನು ಜೆಡಿಎಸ್ ಗೆ ನೀಡಿ ಮತ ವ್ಯರ್ಥ ಮಾಡಿಕೊಳ್ಳಬೇಡಿ ಅದು ಅಧಿಕಾರಕ್ಕೆ ಬರಲ್ಲ
- Advertisement -