Monday, December 23, 2024

Latest Posts

ಕೋಲಾರದಲ್ಲಿ ಮತ್ತೆ ಹರಿದ ನೆತ್ತರು: 17 ವರ್ಷದ ಬಾಲಕನ ಭೀಕರ ಕೊಲೆ

- Advertisement -

Kolar crime news: ಕೋಲಾರ: ಶ್ರೀನಿವಾಸಪುರದ ಕಾಂಗ್ರೆಸ್ ಮುಖಂಡ ಶ್ರೀನಿವಾಸ್‌ ಹತ್ಯೆ ಪ್ರಕರಣದ ಬೆನ್ನಲ್ಲೇ ಜಿಲ್ಲೆಯಲ್ಲಿ ಮತ್ತೊಮ್ಮೆ ನೆತ್ತರು ಹರಿದಿದೆ. ನಗರದ ಪೇಟೆಚಾಮನಹಳ್ಳಿ ಬಡಾವಣೆಯ ಸರ್ಕಾರಿ ಶಾಲೆಯ ಆವರಣದಲ್ಲೇ 17 ವರ್ಷದ ಹುಡುಗನನ್ನು ಬರ್ಬರ ಹತ್ಯೆ (Murder Case) ಮಾಡಿರುವುದು ಕಂಡುಬಂದಿದೆ.

ಕಾರ್ತಿಕ್ ಸಿಂಗ್ (17) ಕೊಲೆಯಾದ ಹುಡುಗ. ಪ್ರಥಮ‌ ಪಿಯುಸಿ ಓದುತ್ತಿದ್ದ ಬಾಲಕನನ್ನು ಯುವಕರ ಗುಂಪು ಕೊಲೆ‌‌ ಮಾಡಿರುವ ಶಂಕೆ ವ್ಯಕ್ತವಾಗಿದೆ. ಮೃತನ ಮೈಮೇಲೆ ಲಾಂಗು ಮಚ್ಚುಗಳಿಂದ ಹಲ್ಲೆ ನಡೆಸಿರುವುದು ಕಂಡುಬಂದಿದೆ. ಕೋಲಾರ ನಗರ ಠಾಣಾ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

‘ದೊಡ್ಡ ಮಟ್ಟದಲ್ಲಿ ಅನಾಹುತವಾದರೆ ನೇರವಾಗಿ ರೂರಲ್ ಪೊಲೀಸ್ ಠಾಣೆಯವರೇ ಕಾರಣರಾಗುತ್ತಾರೆ’

ಮೇಕ್ ಇನ್ ಇಂಡಿಯಾ ಯೋಜನೆಯಡಿ ಮಹಿಳೆಗೆ ಮೋಸ: 1.2 ಕೋಟಿ ರೂ. ವಂಚಿಸಿದ ಉದ್ಯಮಿ

‘ಕಾಂಗ್ರೆಸ್ ಪಕ್ಷಕ್ಕೆ ಜಯವಾಗಲಿ. ಮುಂದಿನ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ಗೆ ಜಯವಾಗಲಿ’

- Advertisement -

Latest Posts

Don't Miss