ಆಸ್ಪತ್ರೆಯ ವಾರ್ಡ್‌ನಲ್ಲಿ ಆನೆಗಳ ರೌಂಡ್ಸ್….!
kalkattha News: ಕೋಲ್ಕತ್ತಾದಲ್ಲಿ ಸೇನಾ ಕಂಟೋನ್ಮೆಂಟ್‌ನಲ್ಲಿರುವ ಆಸ್ಪತ್ರೆಯ ವಾರ್ಡ್‌ಗೆ ಆನೆಗಳು ನುಗ್ಗಿರುವ ಘಟನೆ ನಡೆದಿದೆ. ಬಂಗಾಳದ ಜಲ್ಪೈಗುರಿ ಜಿಲ್ಲೆಯಲ್ಲಿ ನಡೆದ ಈ ಘಟನೆ , ಇದೀಗ ಈ ವೀಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ. ವಸತಿ ಪ್ರದೇಶಕ್ಕೆ ಆನೆಗಳು ನುಗ್ಗಿದ ಹಿನ್ನೆಲೆ ಕೆಲಹೊತ್ತು ಅಲ್ಲಿನ ಸ್ಥಳೀಯ ನಿವಾಸಿಗಳಲ್ಲಿ ಆತಂಕ ಸೃಷ್ಟಿಯಾಗಿತ್ತು. ವೀಡಿಯೋದಲ್ಲಿ ಜಲ್ಪೈಗುರಿ ಜಿಲ್ಲೆಯ ಸೇನಾ ಕಂಟೋನ್ಮೆಂಟ್‌ನಲ್ಲಿರುವ ಆಸ್ಪತ್ರೆಯಲ್ಲಿ ಆನೆಗಳು ನಿರರ್ಗಳವಾಗಿ ನಡೆದುಕೊಂಡು ಹೋಗುತ್ತಿರುವುದನ್ನು ಕಾಣಬಹುದಾಗಿದೆ. #WATCH : When Gajraj entered inside Binnaguri #IndianArmy … Continue reading ಆಸ್ಪತ್ರೆಯ ವಾರ್ಡ್‌ನಲ್ಲಿ ಆನೆಗಳ ರೌಂಡ್ಸ್….!
Copy and paste this URL into your WordPress site to embed
Copy and paste this code into your site to embed