ಕೊಪ್ಪಳ: ಸರ್ಕಾರಿ ಕಛೇರಿಯಲ್ಲೇ ತಹಶೀಲ್ದಾರ್ ತಮ್ಮ ಸಹೋದ್ಯೋಗಿಗೆ ಕಿಸ್ಸಿಂಗ್ ಮಾಡಿರುವ ಘಟನೆ ಕೊಪ್ಪಳ ಜಿಲ್ಲೆ ಕುಷ್ಠಗಿಯಲ್ಲಿ ನಡೆದಿದೆ.

ತಮ್ಮ ಕಚೇರಿಗೆ ಬಂದು ಒಬ್ಬಂಟಿಯಾಗಿ ನಿಂತಿದ್ದ ಮಹಿಳಾ ಸಿಬ್ಬಂದಿಗೆ ಏಕಾಏಕಿ ಬಂದು ಕೊಷ್ಠಗಿಯ ತಹಶೀಲ್ದಾರ್ ಗುರು ಬಸವರಾಜ್ ಕಿಸ್ ಮಾಡಿದ್ದಾರೆ.
ಕೊಪ್ಪಳದ ನಗರಾಭಿವೃದ್ಧಿ ಕೋಶದಲ್ಲಿ ತಹಶೀಲ್ದಾರ್ ಆಗಿ ಕಾರ್ಯ ನಿರ್ವಯಿಸುತ್ತಿರುವ ಬಸವರಾಜ್ ರವರ ರಾಸಲೀಲೆ ಸಿಸಿಟಿವಿಯಲ್ಲಿ ರೆಕಾರ್ಡ್ ಆಗಿದ್ದು, ಸೋಷಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗಿದೆ.
‘ಸರ್ಕಾರಿ ಕೆಲಸವೆಂದರೆ ದೇವರ ಕೆಲಸ. ಕೆಲಸ ಮಾಡುವ ಜಾಗ ದೇವಸ್ಥಾನ ಇದ್ದಂತೆ’ ಎಂದು ಹೇಳಲಾಗುತ್ತದೆ. ಆದರೆ ಉನ್ನತ ಅಧಿಕಾರಿ ಸ್ಥಾನದಲ್ಲಿದ್ದು, ಒಂಟಿ ಮಹಿಳೆ ಜೊತೆ ತಹಶೀಲ್ದಾರ್ ಗುರು ಬಸವರಾಜ್ ನಡೆದು ಕೊಂಡಿರುವ ಅಸಭ್ಯವರ್ತನೆಯನ್ನು ಖಂಡಿಸಿ, ಅವರ ವಿರುದ್ಧ ಕೂಡಲೇ ಕ್ರಮ ತೆಗೆದುಕೊಳ್ಳಬೇಕೆಂದು ಕೆಲ ಸಂಘಟನೆಗಳು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಗುರುಬಸವರಾಜ್ ಕುಷ್ಟಗಿ ತಹಶೀಲ್ದಾರ್ ಆಗಿದ್ದ ಅವಧಿಯಲ್ಲಿ ಈ ಘಟನೆ ನಡೆದಿದ್ದು, ಅಲ್ಲಿಂದ ವರ್ಗಾವಣೆಯಾಗಿ ಈಗ ಗುರುಬಸವರಾಜ್ ಸದ್ಯ ಕೊಪ್ಪಳ ನಗರಾಭಿವೃದ್ಧಿ ಕೋಶದಲ್ಲಿ ತಹಶೀಲ್ದಾರ್ ಆಗಿದ್ದಾರೆ.
ನಾಗೇಂದ್ರ, ಕರ್ನಾಟಕ ಟಿವಿ, ಬೆಂಗಳೂರು

ಶ್ರೀ ಸಾಯಿ ಕೃಷ್ಣ ಜ್ಯೋತಿಷ್ಯಾಲಯ, ಪಂಡಿತ್ ಡಿ.ಎಸ್ ಜೋಷಿ – 9731355538
ನಿಮ್ಮ ಸಮಸ್ಯೆಗಳಾದ ಉದ್ಯೋಗ, ಸತಿ-ಪತಿ ಕಲಹ, ಮದುವೆ, ಪ್ರೇಮ ವಿಚಾರ, ವಶೀಕರಣ ಯಾವುದೇ ಕಠಿಣ-ಕ್ಲಿಷ್ಟ ಸಂಕಷ್ಟಗಳಿಗೆ ಸಂಪರ್ಕಿಸಿ.
ವಿಳಾಸ : ಸಾಯಿಬಾಬಾ ದೇವಸ್ಥಾನ ಎದುರು, 15ನೇ ಕ್ರಾಸ್, ಬಸ್ ನಿಲ್ದಾಣದ ಪಕ್ಕ, ಸಂಪಿಗೆ ರೋಡ್, ಮಲ್ಲೇಶ್ವರಂ, ಬೆಂಗಳೂರು
ನಿಮ್ಮ ಸಮಸ್ಯೆಗಳಿಗೆ ಕಾಶಿ ತಾಂತ್ರಿಕ ಅಘೋರಿ, ನಾಗಸಾಧುಗಳ ವಿಶೇಷ ಪ್ರಯೋಗಗಳಾದ ಮಹಾರುದ್ರ ಪೂಜೆ, ಮಂಡಲ ಪೂಜೆ, ಅಷ್ಟ ದಿಗ್ಬಂಧನೆಯ ಪೂಜೆಯಿಂದ 11 ದಿನಗಳಲ್ಲಿ ಪರಿಹಾರ ಶತಸಿದ್ಧ.
ಹೆಸರಾಂತ ವಂಶಪಾರಂಪರ್ಯ ಜ್ಯೋತಿಷ್ಯರು ಪಂಡಿತ್ ಡಿ.ಎಸ್ ಜೋಷಿ ತಮ್ಮ 25 ವರ್ಷಗಳ ಅನುಭವದಲ್ಲಿ 20,000 ಕ್ಕೂ ಹೆಚ್ಚು ಸಮಸ್ಯೆಗಳನ್ನ ಇತ್ಯರ್ಥ ಮಾಡಿ ಸಾವಿರಾರು ಕುಟುಂಬಗಳ ನೆಮ್ಮದಿಯ ಬದುಕಿಗೆ ನೆರವಾಗಿದ್ದಾರೆ.