Kota Srinivas Poojary : ಲೋಕ ಸಮರ ಬಿಜೆಪಿ ಅಭ್ಯರ್ಥಿ ಕೋಟಾ ಶ್ರೀನಿವಾಸ ಪೂಜಾರಿಗೆ ಕೋರ್ಟ್​ ಸಂಕಷ್ಟ

Banglore News : ಚುನಾವಣಾ ಮಾದರಿ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಅಭ್ಯರ್ಥಿ ಕೋಟಾ ಶ್ರೀನಿವಾಸ ಪೂಜಾರಿ ಅವರಿಗೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್​ ಸಮನ್ಸ್ ಜಾರಿ ಮಾಡಿದೆ. ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೋಟಾ ಶ್ರೀನಿವಾಸ ಪೂಜಾರಿ, ಶಾಸಕ ಗುರ್ಮೆ ಸುರೇಶ್ ಶೆಟ್ಟಿ, ಲಾಲಾಜಿ ಆರ್.ಮೆಂಡನ್​ ಅವರಿಗೂ ಸಹ ಮೇ 27ರಂದು ಖುದ್ದಾಗಿ ಹಾಜರಾಗುವಂತೆ ಕೋರ್ಟ್ ಸಮನ್ಸ್​ ಜಾರಿ ಮಾಡಿ ಆದೇಶ ಹೊರಡಿಸಿದೆ ಎನ್ನಲಾಗಿದೆ.  ಮಾರ್ಚ್​ 30ರಂದು ಕಟಪಾಡಿ ಖಾಸಗಿ ಕಾಲೇಜು … Continue reading Kota Srinivas Poojary : ಲೋಕ ಸಮರ ಬಿಜೆಪಿ ಅಭ್ಯರ್ಥಿ ಕೋಟಾ ಶ್ರೀನಿವಾಸ ಪೂಜಾರಿಗೆ ಕೋರ್ಟ್​ ಸಂಕಷ್ಟ