Sunday, December 22, 2024

Latest Posts

ಕಿಚ್ಚ ಫ್ಯಾನ್ಸ್​ಗೆ ಗುಡ್​ ನ್ಯೂಸ್​; ಕೋಟಿಗೊಬ್ಬ 3 ಟೀಸರ್​ ಔಟ್​

- Advertisement -

ನಟ ಸುದೀಪ್​ ಜನ್ಮದಿನದ ಪ್ರಯುಕ್ತ ಬಹುನಿರೀಕ್ಷಿತ ಕೋಟಿಗೊಬ್ಬ 3 ಚಿತ್ರದ ಟೀಸರ್​ನ್ನ ಬಿಡುಗಡೆ ಮಾಡಿದೆ ಚಿತ್ರತಂಡ.ಕೋಟಿಗೊಬ್ಬ ಹೆಸರಿನಲ್ಲಿ ಸ್ಯಾಂಡಲ್​ವುಡ್​ಗೆ ಎಂಟ್ರಿ ಕೊಡ್ತಿರೋ ಮೂರನೇ ಸಿನಿಮಾ ಇದಾಗಿದ್ದು ಚಿತ್ರದ ಟೀಸರ್​ ಭಾರಿ ಸದ್ದು ಮಾಡ್ತಿದೆ.

Karnataka TV Contact


ಕೋಟಿಗೊಬ್ಬ 3 ಸಿನಿಮಾದಲ್ಲಿ ಕಿಚ್ಚ ಸುದೀಪನಿಗೆ ಜೋಡಿಯಾಗಿ ಕಾಣಿಸಿಕೊಂಡಿದ್ದಾರೆ ನಟಿ ಮಡೋನಾ ಸೆಬಾಸ್ಟಿಯನ್​ ಮತ್ತು ಶ್ರದ್ಧಾ.ಸೂರಪ್ಪ ಬಾಬು ನಿರ್ಮಾಣದ ಈ ಚಿತ್ರಕ್ಕೆ ಶಿವಕಾರ್ತಿಕ್​ ಆಕ್ಷನ್​ ಕಟ್​ ಹೇಳಿದ್ದಾರೆ. ಚಿತ್ರಕ್ಕೆ ಅರ್ಜುನ್​ ಜನ್ಯಾ ಸಂಗೀತ ಝೇಂಕಾರವಿದೆ. ಇನ್ನು ಕೋಟಿಗೊಬ್ಬ 3 ಸಿನಿಮಾದ ಮೂಲಕ ಬಾಲಿವುಡ್​ ನಟ ಅಫ್ತಾಬ್​ ಕನ್ನಡ ಚಿತ್ರರಂಗಕ್ಕೆ ಕಾಲಿಟ್ಟಂತಾಗಿದೆ.


ಅಭಿನಯ ಚಕ್ರವರ್ತಿ ಜನ್ಮದಿನದ ಪ್ರಯುಕ್ತ ಟೀಸರ್​ ಲಾಂಚ್​ ಮಾಡುತ್ತಿದ್ದೇವೆ ಎಂಬ ಗುಟ್ಟನ್ನ 2 ದಿನದ ಹಿಂದೆಯೇ ಬಿಟ್ಟುಕೊಟ್ಟಿತ್ತು ಚಿತ್ರತಂಡ . ಅದರಂತೆಯೇ ಟೀಸರ್​ ಸೋಶಿಯಲ್​ ಮೀಡಿಯಾದಲ್ಲಿ ಔಟ್​ ಆಗಿದ್ದು ಅಭಿಮಾನಿಗಳು ಫುಲ್​ ಖುಶ್ ಆಗಿದ್ದಾರೆ.

ಶ್ರೀ ಸಾಯಿ ಕೃಷ್ಣ ಜ್ಯೋತಿಷ್ಯಾಲಯ, ಪಂಡಿತ್ ಡಿ.ಎಸ್ ಜೋಷಿ – 9731355538
ನಿಮ್ಮ ಸಮಸ್ಯೆಗಳಾದ ಉದ್ಯೋಗ, ಸತಿ-ಪತಿ ಕಲಹ, ಮದುವೆ, ಪ್ರೇಮ ವಿಚಾರ, ವಶೀಕರಣ ಯಾವುದೇ ಕಠಿಣ-ಕ್ಲಿಷ್ಟ ಸಂಕಷ್ಟಗಳಿಗೆ ಸಂಪರ್ಕಿಸಿ.
ವಿಳಾಸ : ಸಾಯಿಬಾಬಾ ದೇವಸ್ಥಾನ ಎದುರು, 15ನೇ ಕ್ರಾಸ್, ಬಸ್ ನಿಲ್ದಾಣದ ಪಕ್ಕ, ಸಂಪಿಗೆ ರೋಡ್, ಮಲ್ಲೇಶ್ವರಂ, ಬೆಂಗಳೂರು 
ನಿಮ್ಮ ಸಮಸ್ಯೆಗಳಿಗೆ ಕಾಶಿ ತಾಂತ್ರಿಕ ಅಘೋರಿ, ನಾಗಸಾಧುಗಳ ವಿಶೇಷ ಪ್ರಯೋಗಗಳಾದ ಮಹಾರುದ್ರ ಪೂಜೆ, ಮಂಡಲ ಪೂಜೆ, ಅಷ್ಟ ದಿಗ್ಬಂಧನೆಯ ಪೂಜೆಯಿಂದ 11 ದಿನಗಳಲ್ಲಿ ಪರಿಹಾರ ಶತಸಿದ್ಧ.
ಹೆಸರಾಂತ ವಂಶಪಾರಂಪರ್ಯ ಜ್ಯೋತಿಷ್ಯರು ಪಂಡಿತ್ ಡಿ.ಎಸ್ ಜೋಷಿ ತಮ್ಮ 25 ವರ್ಷಗಳ ಅನುಭವದಲ್ಲಿ 20,000 ಕ್ಕೂ  ಹೆಚ್ಚು ಸಮಸ್ಯೆಗಳನ್ನ ಇತ್ಯರ್ಥ ಮಾಡಿ ಸಾವಿರಾರು ಕುಟುಂಬಗಳ ನೆಮ್ಮದಿಯ ಬದುಕಿಗೆ ನೆರವಾಗಿದ್ದಾರೆ.
- Advertisement -

Latest Posts

Don't Miss