ನಮ್ಮ ಜಾತಿಯವರು ಸಿಎಂ, ಮಂತ್ರಿ ಆಗಬೇಕು ಎನ್ನುವುದು ಬಿಡಿ;ಕೊತ್ತೂರು ಮಂಜುನಾಥ್
ಕೋಲಾರ: ಧರ್ಮ ಇಲ್ಲ ಎಂದು ಹೇಳುವವರನ್ನ ಗಲ್ಲಿಗೇರಿಸಬೇಕು, ಆ ಧರ್ಮ, ಈ ಧರ್ಮ ಅಂತ ಹೇಳುವವರನ್ನ ದೇಶದಿಂದಲೇ ಗಡಿಪಾರು ಮಾಡಬೇಕು ಎಂದು ಹೇಳಿದ ಉದಯನಿಧಿ ಸ್ಟಾಲಿನ್ ವಿರುದ್ಧ ಕೋಲಾರ ಕ್ಷೇತ್ರದ ಶಾಸಕ ಕೊತ್ತೂರು ಮಂಜುನಾಥ್ ವಾಗ್ದಾಳಿ ನಡೆಸಿದ್ದಾರೆ. ಗಾಂಧಿ ಜಯಂತಿ ಪ್ರಯುಕ್ತ ನಗರದ ಗಾಂಧಿ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಧರ್ಮ ಇಲ್ಲ ಎಂದು ಹೇಳುವವರನ್ನ ಗಲ್ಲಿಗೇರಿಸಬೇಕು. ಉದಯನಿಧಿ ಅವರಿಗೆ ದುಡ್ಡು ಜಾಸ್ತಿಯಾಗಿ ಮೆಂಟಲ್ ಆಗಿದ್ದಾರೆ. ಅವನಿಗೆ ಎರಡೂ ಮೂರು ಹುಚ್ಚು ನಾಯಿ … Continue reading ನಮ್ಮ ಜಾತಿಯವರು ಸಿಎಂ, ಮಂತ್ರಿ ಆಗಬೇಕು ಎನ್ನುವುದು ಬಿಡಿ;ಕೊತ್ತೂರು ಮಂಜುನಾಥ್
Copy and paste this URL into your WordPress site to embed
Copy and paste this code into your site to embed