ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ..? ಮತ್ತೆ ಅಧ್ಯಕ್ಷರಾಗ್ತಾರಾ ಡಿ.ಕೆ.ಶಿ..?!

Banglore News: ಡಿ.ಕೆ.ಶಿವಕುಮಾರ್ ಕೆಪಿಸಿಸಿ ಅಧ್ಯಕ್ಷರಾಗಿ 2 ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಇಂದು ಕೆಪಿಸಿಸಿ ಅಧ್ಯಕ್ಷ ರ ಆಯ್ಕೆ ಸಂಬಂಧ ಸಾಂಕೇತಿಕ ಚುನಾವಣೆ ನಡೆಯಲಿದೆ. ಮಧ್ಯಾಹ್ನ3.30 ಕ್ಕೆ ವಸಂತ ನಗರದ ಅಂಬೇಡ್ಕರ್ ಭವನದಲ್ಲಿ ಸಾಂಕೇತಿಕ ಚುನಾವಣೆ ಆಯೋಜನೆ ಮಾಡಲಾಗಿದೆ. ಯಾರು ನಾಮಪತ್ರ ಸಲ್ಲಿಸಿಲ್ಲ ಯಾರು ಸ್ರ‍್ಧಿಸಿಲ್ಲದ ಕಾರಣ ಮಧ್ಯಾಹ್ನ ಸಭೆ ಸೇರಿ ಒನ್ ಲೈನ್ ರೆಸ್ಯೂಲೂಷನ್ ಪಾಸ್ ಮಾಡುವ ಸಾಧ್ಯತೆ ಇದೆ. ಶಾಸಕರು, ಪರಿಷತ್ ಸದಸ್ಯರು, ಕೆಪಿಸಿಸಿ ಸದಸ್ಯರು, ವಿವಿಧ ಘಟಕಗಳ ಅಧ್ಯಕ್ಷರು ಸೇರಿದಂತೆ 479 ಮತದಾರರು … Continue reading ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ..? ಮತ್ತೆ ಅಧ್ಯಕ್ಷರಾಗ್ತಾರಾ ಡಿ.ಕೆ.ಶಿ..?!