‘ನನಗೆ ಯಾರ ನಂಬರ್ ಬಗ್ಗೆ ಮಾತನಾಡುವ ಶಕ್ತಿ ಇಲ್ಲ. ಪಕ್ಷದ 135 ಶಾಸಕರ ಸಂಖ್ಯೆ ನನ್ನ ಸಂಖ್ಯೆ’

ಬೆಂಗಳೂರು: ಇಂದು ನನ್ನ ಜನ್ಮದಿನವಾಗಿದ್ದು, ನನ್ನ ಖಾಸಗಿ ಕಾರ್ಯಕ್ರಮದಲ್ಲಿ ನನ್ನ ಗುರುಗಳನ್ನು ಭೇಟಿ ಮಾಡಲಿದ್ದೇನೆ. ನಂತರ ನಾನು ದೆಹಲಿಗೆ ಪ್ರಯಾಣ ಬೆಳೆಸಬೇಕಿದೆ. ನಿನ್ನೆ ನಡೆದ ಶಾಸಕಾಂಗ ಪಕ್ಷದ ಸಭೆಯಲ್ಲಿ ಪಕ್ಷದ 135 ಶಾಸಕರೂ ತಮ್ಮ ಅಭಿಪ್ರಾಯವನ್ನು ತಿಳಿಸಿದ್ದು, ಸಿಎಂ ಆಯ್ಕೆ ತೀರ್ಮಾನವನ್ನು ಕಾಂಗ್ರೆಸ್ ಪಕ್ಷದ ಅಧ್ಯಕ್ಷರ ತೀರ್ಮಾನಕ್ಕೆ ಬಿಡಲು ಎಲ್ಲಾ ಶಾಸಕರು ಸರ್ವಾನುಮತದ ಒಪ್ಪಿಗೆ ನೀಡಿದ್ದಾರೆ. ನನಗೆ ಯಾರ ನಂಬರ್ ಬಗ್ಗೆ ಮಾತನಾಡುವ ಶಕ್ತಿ ಇಲ್ಲ. ಡಬಲ್ ಇಂಜಿನ್ ಸರ್ಕಾರ ಹಾಗೂ ಭ್ರಷ್ಟಾಚಾರ ವಿರುದ್ಧ ನನ್ನ ಅಧ್ಯಕ್ಷತೆಯಲ್ಲಿ … Continue reading ‘ನನಗೆ ಯಾರ ನಂಬರ್ ಬಗ್ಗೆ ಮಾತನಾಡುವ ಶಕ್ತಿ ಇಲ್ಲ. ಪಕ್ಷದ 135 ಶಾಸಕರ ಸಂಖ್ಯೆ ನನ್ನ ಸಂಖ್ಯೆ’