‘ರಾಜ್ಯದಲ್ಲಿ ಶಾಂತಿಯನ್ನು ಕದಡಿಸುತ್ತಿದ್ದಾರೆ. ನಾವು ಶಾಂತಿ ಮೂಡಿಸಬೇಕಾಗಿದೆ’

ಕೋಲಾರ: ಬಜರಂಗದಳ ನಿಷೇಧ ಕುರಿತ ವಿಚಾರದ ಬಗ್ಗೆ ಡಿ.ಕೆ.ಶಿವಕುಮಾರ್, ಮುಳಬಾಗಿಲಿನಲ್ಲಿ ಪ್ರತಿಕ್ರಿಯೆ ನೀಡಿದ್ದು, ಕಾನೂನು ಸುವ್ಯವಸ್ಥೆಯನ್ನು ಅವರು ಕೈಗೆ ತೆಗೆದುಕೊಳ್ಳುತ್ತಿದ್ದಾರೆ. ರಾಜ್ಯದಲ್ಲಿ ಶಾಂತಿಯನ್ನು ಕದಡಿಸುತ್ತಿದ್ದಾರೆ. ನಾವು ಶಾಂತಿ ಮೂಡಿಸಬೇಕಾಗಿದೆ ಎಂದು ಹೇಳಿದ್ದಾರೆ. ಅವರು ಯಾವುದೇ ಪಕ್ಷದಲ್ಲಿರಲಿ, ನಮಗೆ ಅಭ್ಯಂತರ ಇಲ್ಲ. ಅನೇಕ ಕಡೆ ಇಂದು ಕಾನೂನಿಗೆ ಭಂಗ ತರುವ ಕೆಲಸ ಮಾಡುತ್ತಿದ್ದಾರೆ. ಅದಕ್ಕೆ ನಮ್ಮಲ್ಲಿ ಶಾಂತಿಯ ತೋಟ ನಿರ್ಮಾಣ ಮಾಡಬೇಕಿದೆ ಎಂದು ಹೇಳಿದ್ದಾರೆ. ಇನ್ನು ಹೆಲಿಕ್ಯಾಪ್ಟರ್‌ಗೆ ಹದ್ದು ಡಿಕ್ಕಿ ಹೊಡೆದ ಬಗ್ಗೆ ಪ್ರತಿಕ್ರಿಯಿಸಿದ ಡಿಕೆಶಿ,  ಮುಳಬಾಗಿಲಿಗೆ ಬರಬೇಕಾದ್ರೆ … Continue reading ‘ರಾಜ್ಯದಲ್ಲಿ ಶಾಂತಿಯನ್ನು ಕದಡಿಸುತ್ತಿದ್ದಾರೆ. ನಾವು ಶಾಂತಿ ಮೂಡಿಸಬೇಕಾಗಿದೆ’