ಗುಲಾಂ ನಬಿ ಆಜಾದ್ ವಿರುದ್ಧ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹಿಗ್ಗಾಮುಗ್ಗಾ ವಾಗ್ಧಾಳಿ

ಬೆಂಗಳೂರು: 50 ವರ್ಷಗಳ ಕಾಲ ಕಾಂಗ್ರೆಸ್ ಪಕ್ಷದಲ್ಲಿ ಹಾಗೂ ಕಾಂಗ್ರೆಸ್ ಸರ್ಕಾರದಲ್ಲಿ ಎಲ್ಲ ಅಧಿಕಾರ ಅನುಭವಿಸಿದ ಗುಲಾಂ ನಬಿ ಅಜಾದ್ ಅವರು ಪಕ್ಷಕ್ಕೆ ಶಕ್ತಿ ತುಂಬುವ ಕಾಲದಲ್ಲಿ ಉಪಕಾರ ಸ್ಮರಣೆ ಮರೆತಿರುವುದು ಖಂಡನೀಯ. ದೇಶ ಕಷ್ಟ ಕಾಲದಲ್ಲಿರುವಾಗ, ದೇಶವನ್ನು ಒಂದುಗೂಡಿಸಿ ದೇಶದಲ್ಲಿ ಐಕ್ಯತೆ, ಸಮಗ್ರತೆ, ಶಾಂತಿ ತರಲು ನಾವೆಲ್ಲ ಹೋರಾಟ ಮಾಡುವಾಗ ಅವರು ತಮ್ಮ ಜವಾಬ್ದಾರಿಯಿಂದ ಹಿಂದೆ ಸರಿದಿದ್ದಾರೆ. ಆ ಮೂಲಕ ಎತ್ತ ತಾಯಿಗೆ ದ್ರೋಹ ಬಗೆದಿದ್ದಾರೆ ಎಂಬುದಾಗಿ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹಿಗ್ಗಾಮುಗ್ಗಾ ವಾಗ್ಧಾಳಿ … Continue reading ಗುಲಾಂ ನಬಿ ಆಜಾದ್ ವಿರುದ್ಧ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹಿಗ್ಗಾಮುಗ್ಗಾ ವಾಗ್ಧಾಳಿ