‘ಬದುಕು ಮತ್ತು ಭವಿಷ್ಯವನ್ನು ಹಾಳುಮಾಡಿದವರನ್ನು ದೂರವಿಡಬೇಕು ‘
ಕೆಆರ್ ಪುರ: ಕೆಆರ್ ಪುರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಿ.ಕೆ ಮೋಹನ್ ಬಾಬು ಪರ ಇಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಬೃಹತ್ ರೋಡ್ ಶೋ ನಡೆಸಿ ಮತಯಾಚಿಸಿದರು. ವಿಜಿನಾಪುರ ವಾರ್ಡ್ , ಹೊರಮಾವು ವಾರ್ಡ್ ರಾಮಮೂರ್ತಿನಗರ ವಾರ್ಡ್ ಗಳ ಪ್ರಮುಖ ರಸ್ತೆಗಳಲ್ಲಿ ನೂರಾರು ಕಾರ್ಯಕರ್ತರೊಂದಿಗೆ ರೋಡ್ ಶೋ ನಡೆಸಿದರು. ಬಿಜೆಪಿ ಪಕ್ಷದ ಸರ್ಕಾರದ ಅವಧಿಯಲ್ಲಿ ಬಡ ಮಧ್ಯಮ ವರ್ಗದ ಜನರ ಬದುಕನ್ನು ಹೀನಾಯ ಸ್ಥಿತಿಗೆ ತಲುಪಿಸಿದ್ದಾರೆ, ಬದುಕು ಮತ್ತು ಭವಿಷ್ಯವನ್ನು ಹಾಳುಗೆಡವಿದ್ದಾರೆ ಅಂತಹವರನ್ನು ದೂರವಿಡಬೇಕು, … Continue reading ‘ಬದುಕು ಮತ್ತು ಭವಿಷ್ಯವನ್ನು ಹಾಳುಮಾಡಿದವರನ್ನು ದೂರವಿಡಬೇಕು ‘
Copy and paste this URL into your WordPress site to embed
Copy and paste this code into your site to embed