ತ್ರಿವೇಣಿ ಸಂಗಮ ಕೆ ಆರ್ ಪೇಟೆಯಲ್ಲಿ 4 ದಿನ ಮಹಾ ಕುಂಭ ಮೇಳ

State News: ಕೆ.ಆರ್.ಪೇಟೆಯ ಅಂಬಿಗರಹಳ್ಳಿಯಲ್ಲಿ ಅಕ್ಟೋಬರ್‌ 13 ರಿಂದ 16 ರವರೆಗೆ  ಕುಂಭ ಮೇಳ ನಡೆಯಲಿದೆ. ಲಕ್ಮಣ ತೀರ್ಥ, ಹೇಮಾವತಿ ಹಾಗೂ ಕಾವೇರಿ ಮೂರು ನದಿಗಳು‌ ಸೇರಿರುವ ತ್ರಿವೇಣಿ ಸಂಗಮಕ್ಕೆ ಮಹದೇಶ್ವರ ಬಂದು ಹೋಗಿದ್ದರು ಎಂದು ಹಿರಿಕರು ಹೇಳುತ್ತಾರೆ. ಈ ತ್ರಿವೇಣಿ ಸಂಗಮದಲ್ಲಿ ನಡೆಯುವ ಪುಣ್ಯಸ್ನಾನ. ಅ.13 ರಂದು ತ್ರಿವೇಣಿ ಸಂಗಮದಲ್ಲಿ ಮಹದೇಶ್ವರ ದೇಸ್ಥಾನದ ಉದ್ಘಾಟನೆ ನಡೆಯಲಿದೆ. ಅ.14 ರಂದು ಧರ್ಮಸ್ಥಳದ ವೀರೇಂದ್ರ ಹೆಗ್ಗಡೆ ಅವರು, ಅ.16 ರಂದು ಕರ್ನಾಟಕದ ಮಾನ್ಯ ಮುಖ್ಯಮಂತ್ರಿಗಳು, ಉತ್ತರಪ್ರದೇಶದ ಮುಖ್ಯಮಂತ್ರಿ ಯೋಗಿ … Continue reading ತ್ರಿವೇಣಿ ಸಂಗಮ ಕೆ ಆರ್ ಪೇಟೆಯಲ್ಲಿ 4 ದಿನ ಮಹಾ ಕುಂಭ ಮೇಳ