Tuesday, October 14, 2025

Latest Posts

ಕ್ರಾಂತಿ ಸಿನಿಮಾದ ಮತ್ತೊಂದು ಪೋಸ್ಟರ್ ಬಿಡುಗಡೆ

- Advertisement -

Film Stories

ಚಾಲೆಂಜಿಂಗ್ ಸ್ಟಾರ್ ದರ್ಶನ್ ನಟನೆಯ ಮುಂದಿನ ಸಿನಿಮಾ ಕ್ರಾಂತಿ ಬಹುಭಾಷಾ ಚಿತ್ರವಾಗಿದೆ.  ಸುಮಾರು 2 ವರ್ಷಗಳ ನಂತರ ದರ್ಶನ್ ಕ್ಯಾಮೆರಾ ಎದುರು ಬಂದಿದ್ದಾರೆ. ದರ್ಶನ್ ಜೊತೆ ರಚಿತಾ ರಾಮ್ ನಟಿಸಿದ್ದು, ಕ್ರಾಂತಿಯಲ್ಲಿ ರವಿಚಂದ್ರನ್ ಕೂಡ ಒಂದು ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.

ಇದೀಗ ಕ್ರಾಂತಿ ಸಿನಿಮಾ ತಂಡ ಮತ್ತೊಂದು ಪೋಸ್ಟರ್ ರಿಲೀಸ್ ಮಾಡಿದ್ದು. ಅಭಿಮಾನಿಗಳಲ್ಲಿ ಮತ್ತೆ ಕುತೂಹಲ  ಶುರುವಾಗಿದೆ.ಒಂದೊಂದು  ಪೋಸ್ಟರ್ ನಲ್ಲಿ ಒಂದೊಂದು ರೀತಿಯಾಗಿ ಕಾಣುತ್ತಿರುವ ಡಿ ಬಾಸ್ ನೋಡಿ ಕಥೆಯ ಬಗ್ಗೆ ಅಭಿಮಾನಿಗಳಲ್ಲಿ ಕುತೂಹಲ ಶುರುವಾಗಿದೆ. ಕ್ರಾಂತಿ  ಸಿನಿಮಾಕ್ಕಾಗಿ ಅಭಿಮಾನಿಗಳು ಕಾತುರದಿಂದ ಕಾಯುತ್ತಿದ್ದಾರೆ.

ಲೈಂಗಿಕ ಕಿರುಕುಳ ಆರೋಪ: ಪೊಲೀಸ್ ಸ್ಟೇಷನ್ ಮೆಟ್ಟಿಲೇರಿದ ನಟಿ

ಸಿನಿಮಾ ಲೋಕಕ್ಕೆ ಕಾಲಿಟ್ಟ ಪುಟಾಣಿ ವಂಶಿಕಾ …!

ಕೈವ ಅಸಲಿ‌ ಲುಕ್ಕಿಗೂ ಮುನ್ನ, ಫಸ್ಟ್ ಲುಕ್ಕಿಗೊಂದು ‘ಗೆಸ್’ ಲುಕ್ ಪೋಸ್ಟರ್…!

 

- Advertisement -

Latest Posts

Don't Miss