- Advertisement -
ಕ್ರಾಂತಿ ಮುಂಗಡ ಬುಕ್ಕಿಂಗ್ ಒಪೆನ್..!! ರಾಜ್ಯದಲ್ಲಿ ಹೌಸ್ ಫುಲ್
2021ರ ಮಾರ್ಚ್ ತಿಂಗಳಲ್ಲಿ ರಾಬರ್ಟ್ ತೆರೆ ಕಂಡದ್ದು ಬಿಟ್ಟರೆ ದರ್ಶನ್ ಮುಖ್ಯಭೂಮಿಕೆಯಲ್ಲಿ ಕಾಣಿಸಿಕೊಂಡ ಯಾವ ಚಿತ್ರಗಳೂ ಸಹ ಬಿಡುಗಡೆಗೊಂಡಿರಲಿಲ್ಲ.
ಚಾಲೆಂಜಿಂಗ್ ಸ್ಟಾರ್ ದರ್ಶನ್ ಹಾಗೂ ವಿ ಹರಿಕೃಷ್ಣ ಕಾಂಬಿನೇಶನ್‌ನ ಎರಡನೇ ಚಿತ್ರ ಕ್ರಾಂತಿ ಬಿಡುಗಡೆಗೆ ದಿನಗಣನೆ ಆರಂಭಗೊಂಡಿದೆ.ಕ್ರಾಂತಿ ಚಿತ್ರದ ಮುಂಗಡ ಬುಕಿಂಗ್ ತೆರೆದಿದ್ದು, ಅಭಿಮಾನಿಗಳು ಟಿಕೆಟ್ ಖರೀದಿಸಲು ಮುಗಿಬಿದ್ದಿದ್ದಾರೆ.
ರಾಜ್ಯದ ವಿವಿಧ ಊರುಗಳ ಹಲವಾರು ಚಿತ್ರಮಂದಿರಗಳು ಹಾಗೂ ಮಲ್ಟಿಪ್ಲೆಕ್ಸ್‌ಗಳಲ್ಲಿ ಮುಂಗಡ ಬುಕಿಂಗ್ ಆರಂಭಗೊಂಡಿದೆ. ಬುಕಿಂಗ್ ತೆರೆಯುತ್ತಿದ್ದಂತೆ ರಭಸವಾಗಿ ಟಿಕೆಟ್‌ಗಳನ್ನು ಅಭಿಮಾನಿಗಳು ಬುಕ್ ಮಾಡಿದ್ದೆ,
- Advertisement -