ಕ್ರಾಂತಿ V/S ಪಠಾಣ್ ಯಾವುದಕ್ಕೆ ಜಯ ಸಿಗಲಿದೆ..
ಬಹು ನಿರೀಕ್ಷಿತ್ ಚಿತ್ರ ಕ್ರಾಂತಿ ಜನವರಿ 26ರಂದು ತೆರೆಗೆ ಬರಲಿದೆ.
ಈ ಬಾರಿ ಕ್ರಾಂತಿ ಚಿತ್ರಕ್ಕೆ ಬಾಕ್ಸ್ ಆಫೀಸ್‌ನಲ್ಲಿ ಶಾರುಖ್ ಖಾನ್ ನಟನೆಯ ಪಠಾಣ್ ಚಿತ್ರ ಎದುರಾಳಿಯಾಗುವುದರಲ್ಲಿ ಯಾವುದೇ ಅನುಮಾನವಿಲ್ಲ.
ಪಠಾಣ್ ಚಿತ್ರ ಬೆಂಗಳೂರಿನಲ್ಲಿ ತನ್ನ ಬಿಡುಗಡೆ ದಿನದಂದು ( ಜವನರಿ 25 ) 672 ಪ್ರದರ್ಶನಗಳನ್ನು ಪಡೆದುಕೊಂಡಿದೆ. ಇನ್ನು ದರ್ಶನ್ ನಟನೆಯ ಕ್ರಾಂತಿ ಚಿತ್ರ ತನ್ನ ಬಿಡುಗಡೆ ದಿನ ( ಜನವರಿ 26 ) ಬೆಂಗಳೂರಿನಲ್ಲಿ 537 ಪ್ರದರ್ಶನಗಳನ್ನು ಪಡೆದುಕೊಂಡಿದೆ. ಈ ವಿಷಯದ ಕುರಿತು ಚರ್ಚೆಗಳು ಜೋರಾಗಿದ್ದು, ಪಠಾಣ್ ಚಿತ್ರಕ್ಕೆ ತೆರೆದಿರುವಷ್ಟು ಪ್ರದರ್ಶನಗಳನ್ನು ಕ್ರಾಂತಿ ಚಿತ್ರಕ್ಕೇಕೆ ತೆರೆದಿಲ್ಲ ಎಂಬ ಅಸಮಾಧಾನ ಮೂಡಿದೆ.
ಸದ್ಯ ಬೆಂಗಳೂರಿನಲ್ಲಿ ಈ ಎರಡೂ ಚಿತ್ರಗಳ ಅಡ್ವಾನ್ಸ್ ಬುಕಿಂಗ್ ಆರಂಭಗೊಂಡು ಸಿನಿ ರಸಿಕರು ಟಿಕೆಟ್ ಖರೀದಿಸಲು ಮುಗಿಬಿದ್ದಿದ್ದಾರೆ. ಹೀಗೆ ಬೆಂಗಳೂರಿನ ಮೊದಲ ದಿನದ ಅಡ್ವಾನ್ಸ್ ಬುಕಿಂಗ್‌ನಲ್ಲಿ ಎರಡೂ ಚಿತ್ರಗಳು ತಮ್ಮ ಮೊದಲ ದಿನ ಪಡೆದುಕೊಂಡಿರುವ ಶೋಗಳ ಸಂಖ್ಯೆಯ ಕುರಿತು ಚರ್ಚೆಗಳು ಆರಂಭವಾಗಿದ್ದು,