ಆದಿಪುರುಷ್ ಚಿತ್ರದ ವಿತರಣೆಯ ಹಕ್ಕು ಪಡೆದ ಕೆ.ಆರ್.ಜಿ.ಸ್ಟುಡಿಯೋಸ್

Movie News: ಬಹಳ ಯಶಸ್ಸು ಕಂಡ ಕೆ.ಜಿ.ಎಫ್ 1, ಕೆ.ಜಿ.ಎಫ್ 2, ಕಾಂತಾರ, ಚಾರ್ಲಿ 777, ಗಂಧದಗುಡಿ, ವಕೀಲ್ ಸಾಬ್ ಮತ್ತು ದಸರಾ ಮುಂತಾದ ಚಿತ್ರಗಳನ್ನು ಬಿಡುಗಡೆ ಮಾಡಿದ ಕೆ.ಆರ್.ಜಿ ಸ್ಟುಡಿಯೋಸ್ ಸಂಸ್ಥೆ ಇದೀಗ ಆದಿಪುರುಷ್ ಚಿತ್ರವನ್ನು ಕರ್ನಾಟಕದಲ್ಲಿ ಬಿಡುಗಡೆ ಮಾಡಲು ಮುಂದಾಗಿದೆ. . ಕರ್ನಾಟಕದಲ್ಲಿ ಕೆ.ಆರ್.ಜಿ ಸ್ಟುಡಿಯೋಸ್ ಸಂಸ್ಥೆ ಇದುವರೆಗೂ ಬಹಳ ಶ್ರದ್ದೆಯಿಂದ ಚಿತ್ರಗಳನ್ನು ಬಿಡುಗಡೆ ಮಾಡಿಕೊಂಡು ಬರುತ್ತಿರುವುದು ಕರ್ನಾಟಕದ ಜನತೆಗೆ ತಿಳಿದುರುವ ವಿಷಯ. ಸದಭಿರುಚಿಯ ಚಿತ್ರಗಳನ್ನು ಸಿನಿಮಾ ಪ್ರೇಕ್ಷರಿಗೆ ತಲುಪಿಸುವ ಕೈಕಂರ್ಯದಲ್ಲಿ ಕೆ.ಆರ್.ಜಿ.ಸ್ಟುಡಿಯೋಸ್ ಸಂಸ್ಥೆ … Continue reading ಆದಿಪುರುಷ್ ಚಿತ್ರದ ವಿತರಣೆಯ ಹಕ್ಕು ಪಡೆದ ಕೆ.ಆರ್.ಜಿ.ಸ್ಟುಡಿಯೋಸ್