Siddu Dream: ಸ್ಟೆಥಸ್ಕೋಪ್ ಕುತ್ತಿಗೆಗೆ ಹಾಕಿಕೊಂಡು ಓಡಾಡ್ಬೇಕು ಅನ್ನೋ ಆಸೆ ಇತ್ತು. ಮೆಡಿಕಲ್ ಸೀಟೇ ಸಿಗಲಿಲ್ಲ:

ಮೈಸೂರು: ಪ್ರತಿಯೊಬ್ಬರೂ ವೃತ್ತಿ ಗೌರವ ಎತ್ತಿ ಹಿಡಿಯಬೇಕು ಕೆ.ಆರ್.ಮೆಡಿಕಲ್ ಕಾಲೇಜಿನ ಶತಮಾನೋತ್ಸವವನ್ನು ಸಂಭ್ರಮದಿಂದ ಆಚರಿಸೋಣ. ಯಾವುದೇ ವೃತ್ತಿಯಾದರೂ ಶ್ರದ್ಧೆ ಮತ್ತು ಪ್ರಾಮಾಣಿಕತೆಯಿಂದ ಮಾಡಿದರೆ ಅದಕ್ಕಿಂತ ದೊಡ್ಡ ಸಾರ್ಥಕತೆ ಮತ್ತೊಂದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು. ಶತಮಾನೋತ್ಸವ ಆಚರಿಸುತ್ತಿರುವ ಕೆ.ಆರ್.ಆಸ್ಪತ್ರೆ ನವೀಕೃತ ಸುಟ್ಟ ಗಾಯಗಳ ಚಿಕಿತ್ಸಾ ಕಟ್ಟಡ ಮತ್ತು ರೇಡಿಯಾಲಜಿ ವಿಭಾಗ ಹಾಗೂ ಎಂ.ಆರ್.ಐ ಯಂತ್ರೋಪಕರಣ ಉದ್ಘಾಟಿಸಿ ಮಾತನಾಡಿದರು. ಪ್ರತಿಯೊಬ್ಬರೂ ಅವರವರ ವೃತ್ತಿ ಘನತೆಯನ್ನು ಕಾಪಾಡಿಕೊಳ್ಳಬೇಕು. ವೈದ್ಯ ವೃತ್ತಿ‌ ಬಹಳ ಶ್ರೇಷ್ಠವಾದದ್ದು. ನಮ್ಮ ತಪ್ಪಿನಿಂದ ಯಾವ ರೋಗಿಯೂ ಸಾಯಬಾರದು, ನರಳಬಾರದು … Continue reading Siddu Dream: ಸ್ಟೆಥಸ್ಕೋಪ್ ಕುತ್ತಿಗೆಗೆ ಹಾಕಿಕೊಂಡು ಓಡಾಡ್ಬೇಕು ಅನ್ನೋ ಆಸೆ ಇತ್ತು. ಮೆಡಿಕಲ್ ಸೀಟೇ ಸಿಗಲಿಲ್ಲ: