ಭಾರತವೆಂದರೆ ಏಕತೆ ಸಾರುವ, ಧರ್ಮ ಬೇಧವಿಲ್ಲದೇ ಎಲ್ಲರೂ ಒಟ್ಟಾಗಿ ಜೀವಿಸುವ ದೇಶವಾಗಿದೆ. ಇಂಥ ದೇಶದಲ್ಲಿ ದೀಪಾವಳಿ, ಮೊಹರಂ, ಕ್ರಿಸ್ಮಸ್ ಹಬ್ಬವನ್ನ ಹಿಂದೂ, ಕ್ರಿಶ್ಚಿಯನ್, ಮುಸ್ಲಿಮರೆಲ್ಲರೂ ಸೇರಿ ಆಚರಿಸುತ್ತೇವೆ. ಇದೇ ರೀತಿ ದರ್ಗಾದಲ್ಲಿ ಕೃಷ್ಣ ಜನ್ಮಾಷ್ಠಮಿಯನ್ನ ಆಚರಿಸಲಾಗುತ್ತದೆ. ಯಾವ ಯಾವ ದರ್ಗಾದಲ್ಲಿ ಕೃಷ್ಣನ ಪೂಜೆ ಮಾಡಲಾಗುತ್ತದೆ ಅನ್ನೋ ಬಗ್ಗೆ ತಿಳಿಯೋಣ ಬನ್ನಿ..

ಕಟೀಲು ದುರ್ಗಾಪರಮೇಶ್ವರಿ ಜ್ಯೋತಿಷ್ಯ ಕೇಂದ್ರ
ಪಂಡಿತ್ ಶ್ರೀ ಸುದರ್ಶನ್ ಭಟ್ ( ಕುಡ್ಲ )
9019893816

ರಾಜಸ್ಥಾನದ ಜುಂಜುವಿನಲ್ಲಿ ಒಂದು ದರ್ಗಾವಿದೆ. ಈ ದರ್ಗಾದಲ್ಲಿ ಉರುಸ್ ಆಚರಿಸುವಷ್ಟೇ ಸಂಭ್ರಮದಿಂದ ಕೃಷ್ಣ ಜನ್ಮಾಷ್ಠಮಿಯನ್ನ ಆಚರಿಸಲಾಗುತ್ತದೆ. ಸೂಫಿ ಹಾಡುಗಳನ್ನ ಹಾಡಿ ಸಂಭ್ರಮಿಸುತ್ತಾರೆ. ಈ ದರ್ಗಾದಲ್ಲಿ ಹಿಂದೂ ಮುಸ್ಲಿಂಮರು ಸೇರಿ ಕೃಷ್ಣ ಜನ್ಮಾಷ್ಠಮಿಯನ್ನು ಆಚರಿಸುತ್ತಾರೆ.

ಇನ್ನೊಂದು ವಿಶೇಷತೆ ಅಂದ್ರೆ ಕೃಷ್ಣ ಜನ್ಮಾಷ್ಠಮಿ ದಿನ ಇಲ್ಲಿ ಜಾತ್ರೆ ನಡೆಯುತ್ತದೆ. ಸಾಂಸ್ಕೃತಿಕ ಕಾರ್ಯಕ್ರಮ ಮಾಡಲಾಗುತ್ತದೆ. ಕೃಷ್ಣನ ಕುರಿತು ನೃತ್ಯ, ನಾಟಕ ಮಾಡಲಾಗುತ್ತದೆ. ಅಕ್ಕಪಕ್ಕದ ಊರಿನಿಂದಲೂ ಕೂಡ ಜನ ಕೃಷ್ಣ ಜನ್ಮಾಷ್ಠಮಿ ಆಚರಿಸಲು ಈ ದರ್ಗಾಕ್ಕೆ ಬರುತ್ತಾರೆ.

ಕಟೀಲು ದುರ್ಗಾಪರಮೇಶ್ವರಿ ಜ್ಯೋತಿಷ್ಯ ಕೇಂದ್ರ
ಪಂಡಿತ್ ಶ್ರೀ ಸುದರ್ಶನ್ ಭಟ್ ( ಕುಡ್ಲ )
9019893816
ಉತ್ತರ ಕನ್ನಡ, ದಕ್ಷಿಣ ಕನ್ನಡದ ಪ್ರಖ್ಯಾತ ಜ್ಯೋತಿಷ್ಯರು, ಇವರು ನಿಮ್ಮ ಸಮಸ್ಯೆಗಳಾದ ವಿದ್ಯೆ,
ಉದ್ಯೋಗ, ವ್ಯಾಪಾರ, ಮದುವೆ, ಸಂತಾನ, ಆರೋಗ್ಯ, ಸ್ತ್ರೀ-ಪುರುಷ ವಶೀಕರಣ, ಮಾಟ-ಮಂತ್ರ,
ಶತ್ರು ನಾಶ, ಭೂಮಿ ವಿಚಾರ, ಸತಿ-ಪತಿ ಕಲಹ, ಮದುವೆದುಷ್ಟ ಶಕ್ತಿ, ದೃಷ್ಟಿ ದೋಷ ಪರಿಹಾರ,
ಇನ್ನೂ ನಿಮ್ಮ ಗುಪ್ತ ಕಠಿಣ ಸಮಸ್ಯೆಗಳಿಗೆ ಕೇರಳಿಯ ದೈವಿಕ ಶಕ್ತಿಯಿಂದ
೨ ದಿನಗಳಲ್ಲಿ ಪರಿಹಾರ (೧೦೦% ಪರಿಹಾರ ಗ್ಯಾರಂಟಿ )
ಒಂದೇ ಕರೆಯಲ್ಲಿ ನಿಮ್ಮ ಜೀವನ ಬದಲಾಯಿಸುತ್ತಾರೆ.
ಫೋನಿನ ಮೂಲಕ ಪರಿಹಾರ




