Krishna River : ಕೃಷ್ಣೆಯ ಒಡಲು ಸೇರುತ್ತಿದೆ ಧಾರಾಕಾರ ನೀರು…!

Chikkodi News : ಸಹ್ಯಾದ್ರಿ ಘಟ್ಟಪ್ರದೇಶದಲ್ಲಿ ಕಳೆದ ನಾಲ್ಕೈದು ದಿನಗಳಿಂದ ಸುರಿಯುತ್ತಿರುವ ಧಾರಾಕಾರ ಮಳೆಗೆ ಹಾಗೂ ಚಿಕ್ಕೋಡಿ ತಾಲೂಕಿನ ನದಿ ತೀರದಲ್ಲಿ ಸುರಿಯುತ್ತಿರುವ ಮಳೆಯಿಂದ ಕಲ್ಲೋಳ ಬಳಿ ಕೃಷ್ಣಾ ನದಿಗೆ 1,14,252 ಕ್ಯುಸೆಕ್‌ ನೀರು ಹರಿದು ಬರುತ್ತಿದ್ದು, ಸಂಭವನೀಯ ಪ್ರವಾಹ ಎದುರಿಸಲು ಉಪವಿಭಾಗ ಸಕಲ ಸಿದ್ಧತೆಗಳನ್ನು ಮಾಡಿಕೊಂಡಿವೆ ಎಂದು ಹೇಳಲಾಗಿದೆ. ಮಹಾರಾಷ್ಟ್ರದ ರಾಜಾಪುರ ಬ್ಯಾರೇಜ್‌ದಿಂದ ಕೃಷ್ಣಾ ನದಿಗೆ ಬಹಳಷ್ಟು  ಕ್ಯುಸೆಕ್‌ನಷ್ಟು ನೀರು ಹರಿದು ಬರುತ್ತಿದೆ. ಕೃಷ್ಣಾ, ದೂಧಗಂಗಾ ಸೇರಿದಂತೆ ಉಪನದಿಗಳಿಗೆ ನಿರಂತರ ನೀರು ಹರಿದು ಬರುತ್ತಿದ್ದು, ನದಿಗಳ … Continue reading Krishna River : ಕೃಷ್ಣೆಯ ಒಡಲು ಸೇರುತ್ತಿದೆ ಧಾರಾಕಾರ ನೀರು…!