Krishna River : ಕೃಷ್ಣಾ ನದಿ ತೀರದಲ್ಲಿ ಎದುರಾಗಿದೆ ಪ್ರವಾಹದ ಭೀತಿ

Yadagiri News : ಕೃಷ್ಣಾ ಎಡ ಹಾಗೂ ಬಲ ದಂಡೆಯ ಕಾಲುವೆಗಳ ಮೂಲಕ ನೀರು ಬಿಡುಗಡೆ ಮಾಡುತ್ತಿರುವುದರಿಂದ ನದಿ ತೀರದ ಗ್ರಾಮಗಳಿಗೆ ಪ್ರವಾಹದ ಭೀತಿ ಎದುರಾಗಿದೆ. ಇದರಿಂದಾಗಿ ಯಾದಗಿರಿ ಹಾಗೂ ರಾಯಚೂರು ಜಿಲ್ಲಾಡಳಿತ ಸಾಕಷ್ಟು ಮುಂಜಾಗ್ರತಾ ಕ್ರಮಗಳನ್ನು ವಹಿಸಿದೆ. ಜೊತೆಗೆ ನದಿ ತೀರದ ಗ್ರಾಮಗಳಿಗೆ ಅಗತ್ಯ ಮುಂಜಾಗ್ರತಾ ಕ್ರಮ ಕೈಗೊಳ್ಳುವಂತೆ ಸ್ಥಳೀಯ ಆಡಳಿತಗಳಿಗೆ ಹಾಗೂ ಪೊಲೀಸ್ ಇಲಾಖೆಗೆ ಸೂಚನೆ ನೀಡಲಾಗಿದೆ. ಅಲ್ಲದೇ ಮೈಕ್ ಮೂಲಕ ಜಾನುವಾರುಗಳನ್ನು ನದಿ ಸಮೀಪಕ್ಕೆ ಬಿಡದಂತೆ, ಜನರು ನದಿಗೆ ಇಳಿಯದಂತೆ, ನದಿ ತೀರದಲ್ಲಿ … Continue reading Krishna River : ಕೃಷ್ಣಾ ನದಿ ತೀರದಲ್ಲಿ ಎದುರಾಗಿದೆ ಪ್ರವಾಹದ ಭೀತಿ